ಹೈದರಾಬಾದ್ (ತೆಲಂಗಾಣ): ತೆಲಂಗಾಣ ಬಿಜೆಪಿ ಮುಖ್ಯಸ್ಥ ಬಂಡಿ ಸಂಜಯ್ ಕುಮಾರ್(Bandi Sanjay Kumar) ಅವರನ್ನು ತೆಲಂಗಾಣ ಪೊಲೀಸರು ಇಂದು ಜನಗಾಂವ್ ಜಿಲ್ಲೆಯಲ್ಲಿ ಬಂಧಿಸಿದ್ದಾರೆ.
ಜನಗಾಂವ್ನಲ್ಲಿ ಪಾದಯಾತ್ರೆ ನಡೆಸುತ್ತಿದ್ದಾಗ ಬಂಡಿ ಸಂಜಯ್ ಸೇರಿದಂತೆ ಅನೇಕ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.
BJP Telangana President Bandi Sanjay Kumar detained by Telangana Police in Jangaon District during a protest against the arrest of BJP workers in Hyderabad pic.twitter.com/prQCzR04Nk
— ANI (@ANI) August 23, 2022
ಹೈದರಾಬಾದ್ನಲ್ಲಿ ಸೋಮವಾರ ಎಂಎಲ್ಸಿ ಕವಿತಾ ಅವರ ನಿವಾಸದ ಮೇಲೆ ದಾಳಿ ನಡೆಸಿದ ಬಿಜೆಪಿ ಕಾರ್ಯಕರ್ತರ ಬಂಧನವನ್ನು ವಿರೋಧಿಸಿ ಮತ್ತು ಕವಿತಾ ಅವರು ದೆಹಲಿ ಮದ್ಯ ನೀತಿ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಅವರ ರಾಜೀನಾಮೆಗೆ ಒತ್ತಾಯಿಸಿ ಈ ಪ್ರತಿಭಟನೆ ನಡೆಸುಲಾಗುತ್ತಿತ್ತು.
BIGG NEWS: ಹಾಸನದಲ್ಲಿ ಹಾಡಹಗಲೇ ಪಿಸ್ತೂಲ್ ಹಿಡಿದು ಬಿಜೆಪಿ ನಾಯಕನ ಮನೆಗೆ ನುಗ್ಗಿದ ದುಷ್ಕರ್ಮಿಗಳು