ಕಲಬುರಗಿ : ನಗರದ ಹೊರ ವಲಯದ ಬಬಲಾದ್ ಕ್ರಾಸ್ನಲ್ಲಿ ಮಹಾರಾಷ್ಟ್ರ ಮೂಲದ ದರೋಡೆಕೋರರ ಮೇಲೆ ಆಶೋಕ ನಗರ ಪೊಲೀಸರು ಫೈರಿಂಗ್ ನಡೆಸಿದ ಘಟನೆ ಬೆಳಕಿಗೆ ಬಂದಿದೆ.
ಕಳೆದ ರಾತ್ರಿ ದರೋಡೆ ನಡೆಸಲು ಬಂದಿದ್ದ 4 ಜನ ಕಳ್ಳರು. ಇವರು ಸಾರ್ವಜನಿಕ ಸ್ಥಳಗಳಲ್ಲಿ ಜನರನ್ನು ಬೆದರಿಸಿ ಹಣ ದೋಚುತ್ತಿದ್ದರು. ಪೊಲೀಸರ ಮೇಲೆ ದಾಳಿ ಮಾಡಿ ತಪ್ಪಿಸಿಕೊಂಡು ಇಬ್ಬರು ಹೋಗ್ತಿದ್ದರು ಆ ಸಂದರ್ಭದಲ್ಲಿ ಆತ್ಮರಕ್ಷಣೆಗಾಗಿ ಕಾಲಿಗೆ ಗುಂಡು ಹೊಡೆದು ಇಬ್ಬರನ್ನು ಬಂಧಿಸಿದ್ದಾರೆ. ಗುಂಡೇಟು ತಿಂದ ಆರೋಪಿಗಳಿಗೆ ಜಿಮ್ಸ್ನಲ್ಲಿ ಚಿಕಿತ್ಸೆ ನೀಡಲಾಗಿದೆ. ಮಹಾರಾಷ್ಟ್ರ ಮೂಲದ