ಬಳ್ಳಾರಿ: ಜಿಲ್ಲೆಯಲ್ಲಿ ಡಕಾಯಿತಿ ಪ್ರಕರಣದ ಆರೋಪಿಯ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಈ ಮೂಲಕ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ಪಟ್ಟಣದ ಬಳಿಯಲ್ಲಿ ಡಕಾಯಿತ ಅಮರೇಶ್ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ.
ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದಂತ ಅಮರೇಶ್ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ಈ ಮೂಲಕ ಆರೋಪಿಯನ್ನು ಬಂಧಿಸಿದ್ದಾರೆ.
BIG NEWS : ರಾಜ್ಯದ ʻಆಸ್ತಿʼ ಮಾಲೀಕರಿಗೆ ಗುಡ್ ನ್ಯೂಸ್ : ʻಬಿ-ಖಾತಾʼ ನೀಡುವ ಅವಧಿ 3 ತಿಂಗಳು ವಿಸ್ತರಣೆ.!