BIGG NEWS: ಪೊಲೀಸ್‌ ಇನ್ಸ್‌ ಪೆಕ್ಟರ್‌ ಹೃದಯಾಘಾತದಿಂದ ಸಾವು ಪ್ರಕರಣ; ಸ್ಫೋಟಕ ಮಾಹಿತಿ ನೀಡಿದ ಬಿಕೆ ಹರಿಪ್ರಸಾದ್‌

ಬೆಂಗಳೂರು: ಪೊಲೀಸ್‌ ಇನ್ಸ್‌ ಪೆಕ್ಟರ್‌ ನಂದೀಶ್‌ ಹೃದಯಾಘಾತ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಿಷತ್‌ ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್‌ ಪ್ರತಿಕ್ರಿಯೆ ನೀಡಿದ್ದಾರೆ. ಶಿವಮೊಗ್ಗ: ಕೋಟಿ ಕಂಠ ಗಾಯನ ಕನ್ನಡಿಗರ ಹೆಮ್ಮೆ – ಸಚಿವ ಡಾ.ನಾರಾಯಣಗೌಡ   ಇನ್ಸ್‌ ಪೆಕ್ಟರ್‌ ನಂದೀಶ್‌ ಸಾವಿನ ಪ್ರಕರಣ ತನಿಖೆ ಆಗಬೇಕು. ಅದು ಒಂದು ಬಾರ್ ವಿಚಾರಕ್ಕೆ ಅಮಾನತು ಮಾಡುವಷ್ಟೇ ನಡೆದಿಲ್ಲ. ಇದರ ಹಿಂದೆ ಇನ್ನೂ ಬೇರೇನೋ ಇದ್ದಂತಿದೆ ಎಂದು ಹೇಳಿದ್ದಾರೆ. ಒಂದು ಪೋಸ್ಟಿಂಗ್ ಗೆ 70 ಲಕ್ಷ ರೂಪಾಯಿಯಿಂದ 2 ಕೋಟಿ … Continue reading BIGG NEWS: ಪೊಲೀಸ್‌ ಇನ್ಸ್‌ ಪೆಕ್ಟರ್‌ ಹೃದಯಾಘಾತದಿಂದ ಸಾವು ಪ್ರಕರಣ; ಸ್ಫೋಟಕ ಮಾಹಿತಿ ನೀಡಿದ ಬಿಕೆ ಹರಿಪ್ರಸಾದ್‌