ಫರಿದಾಬಾದ್ ನಲ್ಲಿ ಸುನಾಮಿ ಸ್ವಿಂಗ್ ಕುಸಿದು ಬಿದ್ದು ಓರ್ವ ಪೊಲೀಸ್ ಇನ್ಸ್ ಪೆಕ್ಟರ್ ಸಾವು, ಹಲವರಿಗೆ ಗಾಯ

ಫರಿದಾಬಾದ್: ಶನಿವಾರ ಫರಿದಾಬಾದ್‌ನ ಸೂರಜ್‌ಕುಂಡ್ ಜಾತ್ರೆಯಲ್ಲಿ ಸುನಾಮಿ ಸ್ವಿಂಗ್ ಕುಸಿದು ಬಿದ್ದ ಪರಿಣಾಮ ಒಬ್ಬ ಪೊಲೀಸ್ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಈ ಘಟನೆಯಲ್ಲಿ ಉಯ್ಯಾಲೆ ಮುರಿದು ಹಲವಾರು ಸಂದರ್ಶಕರು ಗಾಯಗೊಂಡರು. ಗಾಯಾಳುಗಳನ್ನು ರಕ್ಷಿಸಲು ಧಾವಿಸಿದ ಪೊಲೀಸ್ ಇನ್ಸ್‌ಪೆಕ್ಟರ್ ಗಂಭೀರ ಗಾಯಗೊಂಡರು. ನಂತರ ರಕ್ಷಣಾ ಕಾರ್ಯಾಚರಣೆಯ ಸಮಯದಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಜಗದೀಶ್ ಪ್ರಸಾದ್ ಸಾವನ್ನಪ್ಪಿದರು. ಅಪಘಾತದಲ್ಲಿ ಒಟ್ಟು 13 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಉಪ ಆಯುಕ್ತರು, ಪ್ರವಾಸೋದ್ಯಮ ವ್ಯವಸ್ಥಾಪಕ ನಿರ್ದೇಶಕರು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು … Continue reading ಫರಿದಾಬಾದ್ ನಲ್ಲಿ ಸುನಾಮಿ ಸ್ವಿಂಗ್ ಕುಸಿದು ಬಿದ್ದು ಓರ್ವ ಪೊಲೀಸ್ ಇನ್ಸ್ ಪೆಕ್ಟರ್ ಸಾವು, ಹಲವರಿಗೆ ಗಾಯ