BIG NEWS: ಇನ್ಸ್ ಪೆಕ್ಟರ್ ನಂದೀಶ್ ಪ್ರಕರಣ: ತನಿಖೆಗೆ ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ
ಬೆಂಗಳೂರು : ಇನ್ಸ್ಪೆಕ್ಟರ್ ನಂದೀಶ್ ಪ್ರಕರಣದ ( Inspector Nandeesh ) ಬಗ್ಗೆ ಪೊಲೀಸ್ ಮಹಾ ನಿರ್ದೇಶಕರಿಗೆ ( Karnataka Director General of Police ) ಸೂಚನೆ ನೀಡಿ ಎಲ್ಲಾ ಮಾಹಿತಿ ಪಡೆದು ತನಿಖೆ ಕೈಗೊಳ್ಳಲಾಗುವುದು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ತನಿಖೆ ಕೈಗೊಳ್ಳುವುದರ ಬಗ್ಗೆ ಹಿಂದೆ ಮುಂದೆ ಯೋಚಿಸುವುದಿಲ್ಲ ಎಂದರು. Job Alert: ಸಮುದಾಯ … Continue reading BIG NEWS: ಇನ್ಸ್ ಪೆಕ್ಟರ್ ನಂದೀಶ್ ಪ್ರಕರಣ: ತನಿಖೆಗೆ ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ
Copy and paste this URL into your WordPress site to embed
Copy and paste this code into your site to embed