ಬೆಂಗಳೂರು : ರಾಜ್ಯ ಪೊಲೀಸ್ ಇಲಾಖೆಯಲ್ಲಿ ( Karnataka Police department) ಮೇಜರ್ ಸರ್ಜರಿ ನಡೆದಿದ್ದು, 12 ಡಿವೈಎಸ್ಪಿ, (DYSP) 16 ಪೊಲೀಸ್ ಇನ್ ಸ್ಪೆಕ್ಟರ್ ಗಳ ( Police Inspector) ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಕುರಿತು ಇಂದು ಸರ್ಕಾರದಿಂದ ಆದೇಶ ಹೊರಬಿದ್ದಿದ್ದು, 12 ಡಿವೈಎಸ್ಪಿ, 16 ಪೊಲೀಸ್ ಇನ್ ಸ್ಪೆಕ್ಟರ್ ಗಳ ವರ್ಗಾವಣೆಗೊಳಿಸಿ ಕರ್ನಾಟಕ ಸರ್ಕಾರ ಆದೇಶಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿ ಶೀಘ್ರದಲ್ಲೇ ಅಪ್ ಡೇಟ್ ಆಗಲಿದೆ.
ಬೆಂಗಳೂರಿನಲ್ಲಿ ವಿಚಿತ್ರ ಘಟನೆ : ನನಗೆ ಸ್ನೇಹಿತೆಯೇ ಬೇಕೆಂದು ಹಠ ಹಿಡಿದ ಯುವಕ..ಮುಂದಾಗಿದ್ದೇನು ಗೊತ್ತಾ..?