BREAKING NEWS : ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ : 12 DYSP, 16 ಪೊಲೀಸ್ ಇನ್ ಸ್ಪೆಕ್ಟರ್ ಗಳ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯ ಪೊಲೀಸ್ ಇಲಾಖೆಯಲ್ಲಿ ( Karnataka Police department)  ಮೇಜರ್ ಸರ್ಜರಿ ನಡೆದಿದ್ದು, 12 ಡಿವೈಎಸ್ಪಿ, (DYSP) 16 ಪೊಲೀಸ್ ಇನ್ ಸ್ಪೆಕ್ಟರ್ ಗಳ ( Police Inspector)  ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಇಂದು ಸರ್ಕಾರದಿಂದ ಆದೇಶ ಹೊರಬಿದ್ದಿದ್ದು, 12 ಡಿವೈಎಸ್ಪಿ, 16 ಪೊಲೀಸ್ ಇನ್ ಸ್ಪೆಕ್ಟರ್ ಗಳ ವರ್ಗಾವಣೆಗೊಳಿಸಿ ಕರ್ನಾಟಕ ಸರ್ಕಾರ ಆದೇಶಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿ ಶೀಘ್ರದಲ್ಲೇ ಅಪ್ ಡೇಟ್ ಆಗಲಿದೆ. 22 ಕಿಮೀ … Continue reading BREAKING NEWS : ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ : 12 DYSP, 16 ಪೊಲೀಸ್ ಇನ್ ಸ್ಪೆಕ್ಟರ್ ಗಳ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ