ಬೆಂಗಳೂರು: ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತ ಪಟುಗಳಿಗೆ ಪೊಲೀಸ್ ಇಲಾಖೆಯಲ್ಲಿ ನೇರ ನೇಮಕಾತಿ ಮಾಡಿಕೊಳ್ಳಲು ನಮ್ಮ ಸರ್ಕಾರ ನಿರ್ಧರಿಸಿದೆ. ಪೊಲೀಸ್ ಇಲಾಖೆಯಲ್ಲಿ ಶೇ.3 ರಷ್ಟು ಹುದ್ದೆಗಳು ಮತ್ತು ಇತರೆ ಇಲಾಖೆಗಳಲ್ಲಿ ಶೇ.2 ರಷ್ಟು ಹುದ್ದೆಗಳನ್ನು ಒದಗಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ನಮ್ಮ ಸರ್ಕಾರ ಕ್ರೀಡೆಗೆ ನಿರಂತರವಾಗಿ ಪ್ರೋತ್ಸಾಹ ಕೊಟ್ಟುಕೊಂಡೇ ಬರುತ್ತಿದೆ. ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಕ್ರೀಡೆಗಳಲ್ಲಿ ಭಾಗವಹಿಸಲು ಇಂಥಾ ಕ್ರೀಡಾಕೂಟ ಸಹಕಾರಿ ಆಗುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ಉತ್ಸಾಹದಿಂದ ಭಾಗವಹಿಸಿ. ಕ್ರೀಡೆಯಲ್ಲಿ ಗೆಲುವು ಸೋಲಿಗಿಂತ ಭಾಗವಹಿಸುವಿಕೆ ಅತೀ ಮುಖ್ಯ ಎಂದರು.
ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತ ಪಟುಗಳಿಗೆ ಪೊಲೀಸ್ ಇಲಾಖೆಯಲ್ಲಿ ನೇರ ನೇಮಕಾತಿ ಮಾಡಿಕೊಳ್ಳಲು ನಮ್ಮ ಸರ್ಕಾರ ನಿರ್ಧರಿಸಿದೆ. ಪೊಲೀಸ್ ಇಲಾಖೆಯಲ್ಲಿ ಶೇ3 ರಷ್ಟು ಹುದ್ದೆಗಳು ಮತ್ತು ಇತರೆ ಇಲಾಖೆಗಳಲ್ಲಿ ಶೇ2 ರಷ್ಟು ಹುದ್ದೆಗಳನ್ನು ಒದಗಿಸಲಾಗುತ್ತದೆ ಎಂದರು.
ರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ವಿಜೇತರಾಗಿ ಪದಕ ತಂದ ಕ್ರೀಡಾ ಪಟುಗಳಿಗೆ ಉತ್ತಮ ನಗದು ಬಹುಮಾನವನ್ನೂ ನೀಡುತ್ತಿದೆ ಎಂದು ವಿವರಿಸಿದರು.
ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತ ಪಟುಗಳಿಗೆ ಪೊಲೀಸ್ ಇಲಾಖೆಯಲ್ಲಿ ನೇರ ನೇಮಕಾತಿ ಮಾಡಿಕೊಳ್ಳಲು ನಮ್ಮ ಸರ್ಕಾರ ನಿರ್ಧರಿಸಿದೆ. ಪೊಲೀಸ್ ಇಲಾಖೆಯಲ್ಲಿ ಶೇ.3 ರಷ್ಟು ಹುದ್ದೆಗಳು ಮತ್ತು ಇತರೆ ಇಲಾಖೆಗಳಲ್ಲಿ ಶೇ.2 ರಷ್ಟು ಹುದ್ದೆಗಳನ್ನು ಒದಗಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. pic.twitter.com/PVjznzefSj
— DIPR Karnataka (@KarnatakaVarthe) November 3, 2025
BREAKING: ಇನ್ಮುಂದೆ ಪ್ರತೀ ವರ್ಷ ಸಿನಿಮಾ ಪ್ರಶಸ್ತಿಗಳನ್ನು ನೀಡಲಾಗುವುದು: ಸಿಎಂ ಸಿದ್ದರಾಮಯ್ಯ ಘೋಷಣೆ
SC, ST ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ‘ಉಚಿತ ತರಬೇತಿ’ ಕಾರ್ಯಾಗಾರ ‘ಡಿಎಸ್ ವೀರಯ್ಯ’ ಉದ್ಘಾಟನೆ








