BIG NEWS: ರಾಜ್ಯದಲ್ಲಿ ‘ಸೋಷಿಯಲ್ ಮೀಡಿಯಾ’ ಮೇಲೆ ಪೊಲೀಸರ ಹದ್ದಿನ ಕಣ್ಣು: ಪ್ರತಿ ಠಾಣೆಯಲ್ಲಿ ‘ಮಾನಿಟರ್ ವಿಭಾಗ’ ಸ್ಥಾಪನೆ

ಬೆಂಗಳೂರು: ರಾಜ್ಯದಲ್ಲಿ ಸೋಷಿಯಲ್ ಮೀಡಿಯಾ ಮೇಲೆ ಪೊಲೀಸರ ಹದ್ದಿನ ಕಣ್ಣು ನೆಟ್ಟಿದ್ದಾರೆ. ಈಗ ಪ್ರತಿ ಪೊಲೀಸ್ ಠಾಣೆಯಲ್ಲೂ ಮಾನಿಟರ್ ವಿಭಾಗ ಸ್ಥಾಪನೆ ಮಾಡುವುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ. ವಿಧಾನ ಪರಿಷತ್ತಿನಲ್ಲಿ ಪ್ರಶ್ನೋತ್ತರ ಕಲಾಪದ ವೇಳೆಯಲ್ಲಿ ಬಿಜೆಪಿ ಸದಸ್ಯ ನವೀನ್ ಪ್ರಶ್ನಿಸಿದಂತ ಅವರು, ರಾಜ್ಯದಲ್ಲಿ ಸಾಮಾಜಿಕ ಜಾಲತಾಣ ನಿಗಾವಹಿಸಲು ಪೊಲೀಸ್ ಇಲಾಖೆಯಿಂದ ಪ್ರತ್ಯೇಕ ವ್ಯವಸ್ಥೆ ಮಾಡಬೇಕಾಗುತ್ತದೆ. ಪೊಲೀಸ್ ಇಲಾಖೆಗೆ ಸರ್ಕಾರ ಮತ್ತಷ್ಟು ಶಕ್ತಿ ಕೊಡಬೇಕು. ಸಾಮಾಜಿಕ ಜಾಲತಾಣಗಳಲ್ಲಿನ ಸುಳ್ಳು ಸುದ್ದಿ ಹರಡಿ ಹೆಚ್ಚು ಗಲಭೆಗಳು ಆಗುತ್ತಿವೆ … Continue reading BIG NEWS: ರಾಜ್ಯದಲ್ಲಿ ‘ಸೋಷಿಯಲ್ ಮೀಡಿಯಾ’ ಮೇಲೆ ಪೊಲೀಸರ ಹದ್ದಿನ ಕಣ್ಣು: ಪ್ರತಿ ಠಾಣೆಯಲ್ಲಿ ‘ಮಾನಿಟರ್ ವಿಭಾಗ’ ಸ್ಥಾಪನೆ