BIGG NEWS : ‘ಅಧಿಕ ಬಡ್ಡಿ’ ವಸೂಲಿ ಮಾಡುವವರ ವಿರುದ್ಧ ದಾಳಿ ನಡೆಸುವ ಅಧಿಕಾರ ಪೊಲೀಸರಿಗಿಲ್ಲ: ಹೈಕೋರ್ಟ್ ಆದೇಶ
ಬೆಂಗಳೂರು : ಅಧಿಕ ಬಡ್ಡಿ ವಿಧಿಸುವವರ ವಿರುದ್ಧ ಪೊಲೀಸರು ದಾಳಿ ನಡೆಸುವಂತಿಲ್ಲ ಎಂದು ಹೈಕೋರ್ಟ್ ( HIGH COURT ) ಆದೇಶ ಹೊರಡಿಸಿದೆ. ಪ್ರಕರಣವೊಂದರ ವಿಚಾರಣೆ ನಡೆಸಿದ ಹೈಕೋರ್ಟ್ ಅಧಿಕ ಬಡ್ಡಿ ವಿಧಿಸುವವರ ವಿರುದ್ಧ ದಾಳಿ ನಡೆಸಿ, ಪೊಲೀಸರು ಯಾವುದೇ ದಾಖಲೆ ವಶಪಡಿಸಿಕೊಳ್ಳುವುದಕ್ಕೆ ಅಧಿಕಾರ ಇಲ್ಲ ಎಂದು ಕೋರ್ಟ್ ಆದೇಶ ಹೊರಡಿಸಿದೆ. ಗೋಕಾಕ್ ನಗರ ಪೊಲೀಸರು ದಾಳಿ ನಡೆಸಿ ದಾಖಲೆಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿ ಆರೋಪ ಪಟ್ಟಿ ಸಲ್ಲಿಸಿದ್ದರು, ಇದನ್ನು ಪ್ರಶ್ನಿಸಿ ಗೋಕಾಕ್ ನ ಬಸವರಾಜ ಮತ್ತು … Continue reading BIGG NEWS : ‘ಅಧಿಕ ಬಡ್ಡಿ’ ವಸೂಲಿ ಮಾಡುವವರ ವಿರುದ್ಧ ದಾಳಿ ನಡೆಸುವ ಅಧಿಕಾರ ಪೊಲೀಸರಿಗಿಲ್ಲ: ಹೈಕೋರ್ಟ್ ಆದೇಶ
Copy and paste this URL into your WordPress site to embed
Copy and paste this code into your site to embed