ಗಂಡ ಸತ್ತ ಒಂದು ವಾರದಲ್ಲೇ ಪತ್ನಿ ಹಿಂದೆ ಬಿದ್ದ ಪೊಲೀಸಪ್ಪ: ಕಿರುಕುಳಕ್ಕೆ ಬೇಸತ್ತು ಮಹಿಳೆ ಆತ್ಮಹತ್ಯೆ

ಶಿವಮೊಗ್ಗ: ಗಂಡ ಸತ್ತ ಒಂದೇ ವಾರಕ್ಕೆ ಆತನ ಪತಿಯ ಹಿಂದೆ ಕಾನ್ಸ್ ಟೇಬಲ್ ಬಿದ್ದಿದ್ದಾನೆ. ಫೇಸ್ ಬುಕ್ ಮೂಲಕ ಅದು ಇದು ಅಂತ ಪುಲ್ ಮೆಸೇಜ್ ಮಾಡಿದ್ದಾನೆ. ಇಂತಹ ಪೊಲೀಸ್ ಪೇದೆಯ ಕಿರುಕುಳ ತಾಳಲಾರದೇ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ಭದ್ರಾವತಿ ನಗರದ ಸಿದ್ದಾಪುರದಲ್ಲಿ ನಡೆದಿದೆ. ಫೆಬ್ರವರಿ.14ರಂದು ಕೆ ಎಸ್ ಐ ಎಸ್ ಎಫ್ ಶಿವಮೊಗ್ಗ ಘಟಕದಲ್ಲಿ ದಲಾಯತ್ ಆಗಿ ಕಾರ್ಯನಿರ್ವಹಿಸುತ್ತಿದ್ದಂತ ಜಗದೀಶ್, ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆಗೆ ಶರಣಾಗಿದ್ದರು. ಆ ಬಳಿಕ ಫೇಸ್ ಬುಕ್ ಮೂಲಕ ಪರಿಚಯವಾಗಿದ್ದಂತ … Continue reading ಗಂಡ ಸತ್ತ ಒಂದು ವಾರದಲ್ಲೇ ಪತ್ನಿ ಹಿಂದೆ ಬಿದ್ದ ಪೊಲೀಸಪ್ಪ: ಕಿರುಕುಳಕ್ಕೆ ಬೇಸತ್ತು ಮಹಿಳೆ ಆತ್ಮಹತ್ಯೆ