ಸಿಎಂ ಸೂಚನೆ ಬೆನ್ನಲ್ಲೇ ಪೊಲೀಸರು ಅಲರ್ಟ್: ಐದು ಮೈಕ್ರೋ ಫೈನಾನ್ಸ್ ಗಳ ವಿರುದ್ಧ ‘FIR’ ದಾಖಲು
ಮೈಸೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳು ಸಾಲ ಕೊಟ್ಟು, ಜನರಿಗೆ ಕಟ್ಟೋದಕ್ಕೆ ಕಿರುಕುಳ ನೀಡೋದು ಜಾಸ್ತಿಯಾಗಿತ್ತು. ಈ ಕಾರಣಕ್ಕೆ ಕೆಲವೆಡೆ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗಿದ್ದವು. ಈ ಬೆನ್ನಲ್ಲೇ ಸೂಕ್ತ ಕ್ರಮಕ್ಕೆ ಸಿಎಂ ಸಿದ್ಧರಾಮಯ್ಯ ಸೂಚಿಸಿದ್ದರು. ಈ ಸೂಚನೆ ಬೆನ್ನಲ್ಲೇ ಅಲರ್ಟ್ ಆಗಿರುವಂತ ಪೊಲೀಸರು ಐದು ಮೆಕ್ರೋ ಫೈನಾನ್ಸ್ ಕಂಪನಿಗಳ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಮೈಸೂರಿನಲ್ಲಿ ಸಿಎಂ ಸಿದ್ಧರಾಮಯ್ಯ ತವರು ಕ್ಷೇತ್ರದಲ್ಲೇ ಬಾಲ ಬಿಚ್ಚಿದಂತ ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಮೈಸೂರಿನ ನಂಜನಗೂಡಿನಲ್ಲಿ ಸಾಲ ಪಡೆದವರಿಗೆ … Continue reading ಸಿಎಂ ಸೂಚನೆ ಬೆನ್ನಲ್ಲೇ ಪೊಲೀಸರು ಅಲರ್ಟ್: ಐದು ಮೈಕ್ರೋ ಫೈನಾನ್ಸ್ ಗಳ ವಿರುದ್ಧ ‘FIR’ ದಾಖಲು
Copy and paste this URL into your WordPress site to embed
Copy and paste this code into your site to embed