BIGG NEWS : ಹೊಸ ವರ್ಷಾಚರಣೆಗೆ ಬೆಂಗಳೂರಿನಲ್ಲಿ ಪೊಲೀಸರು ‘ಹೈ ಅಲರ್ಟ್’ : ಈ ನಿಯಮಗಳ ಪಾಲನೆ ಕಡ್ಡಾಯ

ಬೆಂಗಳೂರು : ಹೊಸ ವರ್ಷಕ್ಕೆ ಕ್ಷಣಗಣನೆ ಶುರುವಾಗಿದ್ದು, ಎರಡು ವರ್ಷಗಳ ಬಳಿಕ ಈ ಬಾರಿ ಹೊಸ ವರ್ಷಾಚರಣೆಗೆ ಅದ್ಧೂರಿ ಸಿದ್ಧತೆ ಮಾಡಲಾಗಿದೆ.2023 ರನ್ನು ಅದ್ದೂರಿಯಾಗಿ ಬರಮಾಡಿಕೊಳ್ಳಲು ಜನರು ಸಿದ್ದರಾಗಿದ್ದರು. ಆದರೆ ಕೊರೊನಾ ಎಂಬ ಮಹಾಮಾರಿ ಮತ್ತೆ ಜನರನ್ನು ಕಾಡತೊಡಗಿದೆ. ಕೊರೊನಾ ಹಿನ್ನೆಲೆ ಹೊಸ ವರ್ಷಕ್ಕೆ ಬೆಂಗಳೂರಿನಲ್ಲಿ ಹೊಸ ರೂಲ್ಸ್ ಜಾರಿ ಮಾಡಲಾಗಿದ್ದು, ಕಡ್ಡಾಯವಾಗಿ ಜನರು ಇದನ್ನು ಪಾಲಿಸಲೇಬೇಕಾಗಿದೆ. ಬಿಬಿಎಂಪಿ ರೂಲ್ಸ್ ನಗರದಲ್ಲಿ ವಾಣಿಜ್ಯ ಚಟುವಟಿಕೆಗಳಿಗೆ ಬಿಬಿಎಂಪಿ ರೂಲ್ಸ್ ಜಾರಿ ಮಾಡಿದೆ. ಪಿಜಿ, ಹೋಟೆಲ್ , ಬೇಕರಿ ಸೇರಿ … Continue reading BIGG NEWS : ಹೊಸ ವರ್ಷಾಚರಣೆಗೆ ಬೆಂಗಳೂರಿನಲ್ಲಿ ಪೊಲೀಸರು ‘ಹೈ ಅಲರ್ಟ್’ : ಈ ನಿಯಮಗಳ ಪಾಲನೆ ಕಡ್ಡಾಯ