BREAKING: ಕಲಬುರ್ಗಿಯಲ್ಲಿ ಕುಖ್ಯಾತ ದರೋಡೆ ಕೋರನ ಮೇಲೆ ಪೊಲೀಸರಿಂದ ಫೈರಿಂಗ್, ಅರೆಸ್ಟ್

ಕಲಬುರ್ಗಿ: ಜಿಲ್ಲೆಯಲ್ಲಿ ಕುಖ್ಯಾತ ದರೋಡೆಕೋರನ ಮೇಲೆ ಪೊಲೀಸರು ಫೈರಿಂಗ್ ಮಾಡಿ, ಆರೋಪಿಯನ್ನು ಬಂಧಿಸಿರುವಂತ ಘಟನೆ ಕಲಬುರ್ಗಿ ಉಪನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕಲಬುರ್ಗಿ ಉಪನಗರ ಠಾಣೆ ವ್ಯಾಪ್ತಿಯಲ್ಲಿ ಕುಖ್ಯಾತ ದರೋಡೆಕೋರ ಅವತಾರ್ ಸಿಂಗ್ ಎಂಬಾತನನ್ನು ಬಂದಿಸೋದಕ್ಕೆ ಕಲಬುರ್ಗಿ ಸಬ್ ಅರ್ಬನ್ ಠಾಣೆಯ ಇನ್ಸ್ ಪೆಕ್ಟರ್ ಹಾಗೂ ಸಿಬ್ಬಂದಿಗಳು ತೆರಳಿದ್ದಾರೆ. ಪೊಲೀಸರು ಬಂಧಿಸೋದಕ್ಕೆ ಬಂದಿರುವಂತ ವಿಷಯ ತಿಳಿದಂತ ದರೋಡೆಕೋರ ಅವತಾರ್ ಸಿಂಗ್ ತಪ್ಪಿಸಿಕೊಳ್ಳೋದಕ್ಕೆ ಪ್ರಯತ್ನಿಸಿದ್ದಾನೆ. ಅಲ್ಲದೇ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಪೊಲೀಸರ ಮೇಲೆ ಹಲ್ಲೆ ಮಾಡಿ, ಪರಾರಿಯಾಗಲು … Continue reading BREAKING: ಕಲಬುರ್ಗಿಯಲ್ಲಿ ಕುಖ್ಯಾತ ದರೋಡೆ ಕೋರನ ಮೇಲೆ ಪೊಲೀಸರಿಂದ ಫೈರಿಂಗ್, ಅರೆಸ್ಟ್