TEACHER JOB ALERT: ಪೊಲೀಸ್ ಪಬ್ಲಿಕ್ ಶಾಲೆಗೆ ನುರಿತ ಶಿಕ್ಷಕರಿಂದ ಅರ್ಜಿ ಆಹ್ವಾನ

ದಾವಣಗೆರೆ : ಕೊಂಡಜ್ಜಿಯಲ್ಲಿರುವ ಪೊಲೀಸ್ ಪಬ್ಲಿಕ್ ಶಾಲೆಗೆ ನುರಿತ ಸ್ನಾತಕೋತ್ತರ ಹಾಗೂ ಸ್ನಾತಕ ಶಿಕ್ಷಕರನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್ ತಿಳಿಸಿದ್ದಾರೆ. ಈ ಶಾಲೆಯನ್ನು ಕರ್ನಾಟಕ ರಾಜ್ಯ ಪೊಲೀಸ್ ಕಲ್ಯಾಣ, ಶಿಕ್ಷಣ ಟ್ರಸ್ಟ್, ಪೂರ್ವ ವಲಯ ದಾವಣಗೆರೆ ಇವರಿಂದ ಪೊಲೀಸ್ ಪಬ್ಲಿಕ್ ಸ್ಕೂಲ್ ಸಿಬಿಎಸ್‍ಇ ಪಠ್ಯಕ್ರಮದ ಶಾಲೆ ನಡೆಸಲಾಗುತ್ತಿದೆ. ಇಲ್ಲಿ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳ ಮಕ್ಕಳು ಹಾಗೂ ಇತರೆ ಸಾರ್ವಜನಿಕ ಮಕ್ಕಳಿಗೆ ಕಡಿಮೆ ಶುಲ್ಕದಲ್ಲಿ ಗುಣಮಟ್ಟದ ಶಿಕ್ಷಣ ನೀಡಲಾಗುತ್ತದೆ. … Continue reading TEACHER JOB ALERT: ಪೊಲೀಸ್ ಪಬ್ಲಿಕ್ ಶಾಲೆಗೆ ನುರಿತ ಶಿಕ್ಷಕರಿಂದ ಅರ್ಜಿ ಆಹ್ವಾನ