ಮಂಡ್ಯದ ಮದ್ದೂರಿನ ಕ್ಲಬ್ ಮೇಲೆ ಪೋಲೀಸರ ದಾಳಿ: 99,000 ರೂ. ಜಪ್ತಿ, 71 ಮಂದಿ ವಿರುದ್ದ ಪ್ರಕರಣ ದಾಖಲು

ಮಂಡ್ಯ : ಸದಸ್ಯರಲ್ಲದವರಿಗೆ ಪ್ರವೇಶ ನೀಡಿ ಅಕ್ರಮವಾಗಿ ಜೂಜಾಟ ಆಡಿಸುತ್ತಿದ್ದ ಮದ್ದೂರು ಪೋಲೀಸ್ ಠಾಣಾ ವ್ಯಾಪ್ತಿಯ ಕ್ಲಬ್‌ ಮೇಲೆ ಮಳವಳ್ಳಿ ಗ್ರಾಮಾಂತರ ಪೊಲೀಸರು ದಾಳಿ ಮಾಡಿದ್ದು, 71 ಮಂದಿಯನ್ನು ವಶಕ್ಕೆ ಪಡೆದು 99.970 ರೂಪಾಯಿ ಹಣವನ್ನು ಜಪ್ತಿ ಮಾಡಿದ್ದಾರೆ. ಮದ್ದೂರು ತಾಲೂಕಿನ ನಿಡಘಟ್ಟ ಗ್ರಾಮದ ಶ್ರೀ ವರದರಾಜ ರೀ ಕ್ರಿಯೇಷನ್ ಕ್ಲಬ್‌ ( ಕುಳ್ಳರಾಜ ಕ್ಲಬ್ ) ಮೇಲೆ ಭಾನುವಾರ ದಾಳಿ ಮಾಡಿರುವ ಮಳವಳ್ಳಿ ಗ್ರಾಮಾಂತರ ವೃತ್ತ ನಿರೀಕ್ಷಕ ಪಿ.ಜಿ.ಮಹೇಶ್ ಹಾಗೂ ಸಿಬ್ಬಂದಿಗಳು ರಾಮನಗರ, ತುಮಕೂರು ಹಾಗೂ … Continue reading ಮಂಡ್ಯದ ಮದ್ದೂರಿನ ಕ್ಲಬ್ ಮೇಲೆ ಪೋಲೀಸರ ದಾಳಿ: 99,000 ರೂ. ಜಪ್ತಿ, 71 ಮಂದಿ ವಿರುದ್ದ ಪ್ರಕರಣ ದಾಖಲು