BIGG NEWS : ಬೆಂಗಳೂರಿನಲ್ಲಿ ‘ಇ-ಸಿಗರೇಟ್’ ಅಡ್ಡೆ ಮೇಲೆ ಪೊಲೀಸರ ದಾಳಿ : ಹಲವರು ವಶಕ್ಕೆ
ಬೆಂಗಳೂರು : ತಡರಾತ್ರಿ ನಿಷೇಧಿತ ಇ-ಸಿಗರೇಟ್ ಅಡ್ಡೆ ಮೇಲೆ ದಾಳಿ ನಡೆಸಿದ ಬೆಂಗಳೂರಿನ ಪೊಲೀಸರು 50 ಲಕ್ಷಕ್ಕೂ ಹೆಚ್ಚು ಮೌಲ್ಯದ ಇ-ಸಿಗರೇಟ್ ಜಪ್ತಿ ಮಾಡಿದ್ದಾರೆ. ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿಗಳು ಕೋರಮಂಗಲ, ಬಾಣಸವಾಡಿ, ಪುಲಿಕೇಶಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಳಿ ನಡೆಸಿದ್ದಾರೆ. ಕಳೆದ ಮೂರು ವರ್ಷಗಳ ಹಿಂದೆಯೇ ಕೇಂದ್ರ ಸರ್ಕಾರ ಇ ಸಿಗರೇಟ್ ಬ್ಯಾನ್ ಮಾಡಿ ಆದೇಶ ಹೊರಡಿಸಿದರೂ ಬೆಂಗಳೂರಿನಲ್ಲಿ ಮಾತ್ರ ಇ ಸಿಗರೇಟ್ ಅಕ್ರಮವಾಗಿ ಮಾರಾಟ , ಮಾಡಲಾಗುತ್ತಿದೆ. ಖಚಿತ ಮಾಹಿತಿ … Continue reading BIGG NEWS : ಬೆಂಗಳೂರಿನಲ್ಲಿ ‘ಇ-ಸಿಗರೇಟ್’ ಅಡ್ಡೆ ಮೇಲೆ ಪೊಲೀಸರ ದಾಳಿ : ಹಲವರು ವಶಕ್ಕೆ
Copy and paste this URL into your WordPress site to embed
Copy and paste this code into your site to embed