ಕಲಬುರಗಿ : ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಮೊಬೈಲ್ ಹಾಗೂ ಹಣ ಜಫ್ತಿ ಮಾಡಿಕೊಂಡಿದ್ದಾರೆ.
ಕಲಬುರಗಿ ನಗರದ ಹೊರವಲಯದಲ್ಲಿರುವ ಕೇಂದ್ರ ಕಾರಾಗೃಹದ ಮೇಲೆ ಪೊಲೀಸ್ ಆಯುಕ್ತ ವೈ ಎಸ್ ರವಿಕುಮಾರ್ ನೇತೃತ್ವದಲ್ಲಿ ದಾಳಿ ನಡೆದಿದ್ದು, 7 ಮೊಬೈಲ್ ಹಾಗೂ 1,60 ಲಕ್ಷ ರೂ ನಗದನ್ನು ಪೊಲೀಸರು ಜಫ್ತಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಪೊಲೀಸ್ ಆಯುಕ್ತರು ಹಾಗೂ ಸಿಬ್ಬಂದಿಗಳು ಜೈಲಿನಲ್ಲಿ ತಪಾಸಣೆ ನಡೆಸಿದ್ದಾರೆ. ಈ ವೇಳೆ ನಗದು ಹಾಗೂ ಹಣ ಪತ್ತೆಯಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ರೈಲು ಪ್ರಯಾಣಿಕರಿಗೆ ಬಿಗ್ ಶಾಕ್ ; 3 ಕೋಟಿ ಜನರ ‘ವೈಯಕ್ತಿಕ ಮಾಹಿತಿ’ ಲೀಕ್, ‘ಡಾರ್ಕ್ ವೆಬ್’ನಲ್ಲಿ ಮಾರಾಟ