ಕಲಬುರ್ಗಿಯಲ್ಲಿ ಕಳವಾಗಿದ್ದ ಬರೋಬ್ಬರಿ 200 ಮೊಬೈಲ್ ಪತ್ತೆ ಹಚ್ಚಿದ ಪೊಲೀಸರು
ಕಲಬುರ್ಗಿ: ನಗರದಲ್ಲಿ ವಿವಿಧ ಠಾಣೆಗಳಲ್ಲಿ ದಾಖಲಾಗಿದ್ದಂತ ಮೊಬೈಲ್ ಕಳವು ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬರೋಬ್ಬರಿ 200 ಮೊಬೈಲ್ ಗಳನ್ನು ಪತ್ತೆ ಹಚ್ಚಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾಹಿತಿ ಹಂಚಿಕೊಂಡಂತ ಕಲಬುರ್ಗಿ ನಗರ ಪೊಲೀಸ್ ಆಯುಕ್ತ ಡಾ.ಎಸ್ ಡಿ ಶರಣಪ್ಪ ಅವರು ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಸಿಇಐಆರ್ ಪೋರ್ಟಲ್ ಮೂಲಕ 9 ತಿಂಗಳಲ್ಲಿ 672 ಮೊಬೈಲ್ ಕಳವು ಪ್ರಕರಣಗಳು ದಾಖಲಾಗಿದ್ದವು. ಈ ಸಂಬಂಧ ಪೊಲೀಸರು ಕಾರ್ಯಾಚರಣೆ ನಡೆಸಿ 200 ಮೊಬೈಲ್ ಗಳನ್ನು ಪತ್ತೆ ಹಚ್ಚಿದ್ದಾರೆ ಎಂದರು. ಪತ್ತೆಯಾದಂತ 200 … Continue reading ಕಲಬುರ್ಗಿಯಲ್ಲಿ ಕಳವಾಗಿದ್ದ ಬರೋಬ್ಬರಿ 200 ಮೊಬೈಲ್ ಪತ್ತೆ ಹಚ್ಚಿದ ಪೊಲೀಸರು
Copy and paste this URL into your WordPress site to embed
Copy and paste this code into your site to embed