BREAKING NEWS: ಪ್ರವೀಣ್ ಹತ್ಯೆ ಖಂಡಿಸಿ ಬೆಳ್ಳಾರೆ ಮತ್ತಷ್ಟು ಉದ್ವಿಗ್ನ: ಪರಿಸ್ಥಿತಿ ನಿಯಂತ್ರಿಸಲು ಪೊಲೀಸರಿಂದ ಲಾಠಿ ಚಾರ್ಜ್

ದಕ್ಷಿಣ ಕನ್ನಡ: ಜಿಲ್ಲೆಯ ಬೆಳ್ಳಾರೆಯಲ್ಲಿ ಹಿಂದೂ ಕಾರ್ಯದರ್ತ ಪ್ರವೀಣ್ ಹತ್ಯೆ ಖಂಡಿಸಿ ಇಂದು ನಡೆಸುತ್ತಿರುವಂತ ಪ್ರತಿಭಟನೆ ತಾರಕ್ಕೇರಿದೆ. ಹಿಂದೂ ಕಾರ್ಯಕರ್ತರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ ಪರಿಣಾಮ, ಲಾಠಿಚಾರ್ಜ್ ಕೂಡ ನಡೆಸಲಾಗಿದೆ. ಈ ವೇಳೆ ಹಿಂದೂ ಕಾರ್ಯಕರ್ತನೋರ್ವ ಗಾಯಗೊಂಡಿದ್ದಾನೆ. ಈ ಹತ್ಯಾಕಾಂಡಕ್ಕೆ ಕೊನೆಯೇ ಇಲ್ಲವೇ? ಸರಕಾರ ಮೈಮರೆತಿದ್ದು ಯಾಕೆ? – ಹೆಚ್.ಡಿ ಕುಮಾರಸ್ವಾಮಿ ಕಿಡಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಪರಿಸ್ಥಿತಿ ಮತ್ತಷ್ಟು ಕೆಂಡವಾಗಿದೆ. ಪ್ರವೀಣ್ ಹತ್ಯೆ ಖಂಡಿಸಿ ಇಂದು ನಡೆಸಲಾಗುತ್ತಿದ್ದಂತ ಪ್ರತಿಭಟನೆಯು … Continue reading BREAKING NEWS: ಪ್ರವೀಣ್ ಹತ್ಯೆ ಖಂಡಿಸಿ ಬೆಳ್ಳಾರೆ ಮತ್ತಷ್ಟು ಉದ್ವಿಗ್ನ: ಪರಿಸ್ಥಿತಿ ನಿಯಂತ್ರಿಸಲು ಪೊಲೀಸರಿಂದ ಲಾಠಿ ಚಾರ್ಜ್