ವಿಜಯಪುರ: ಜಿಲ್ಲೆಯಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಸಂಗ್ರಹಿಸಿದ್ದಂತ 10 ಕಂಟ್ರಿ ಪಿಸ್ತೂಲ್, 24 ಸಜೀವ ಗುಂಡುಗಳನ್ನು ಜಪ್ತಿ ಮಾಡಿದ್ದಾರೆ. ಅಲ್ಲದೇ ಈ ಸಂಬಂಧ 10 ಆರೋಪಿಗಳನ್ನು ಬಂಧಿಸಿದ್ದಾರೆ.
ವಿಜಯಪುರ ಗ್ರಾಮಾಂತರ ಠಾಣೆಯ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ತಮ್ಮ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದಂತ ಕೊಲೆ ಪ್ರಕರಣದಲ್ಲಿ ಬಂಧಿತನಾಗಿದ್ದಂತ ಆರೋಪಿ ನೀಡಿದಂತ ಮಾಹಿತಿ ಆಧರಿಸಿ ಮತ್ತಷ್ಟು ಆರೋಪಿಗಳ ಮನೆ ಮೇಲೆ ದಾಳಿ ನಡೆಸಿದ್ದಾರೆ.
ಈ ದಾಳಿಯ ವೇಳೆಯಲ್ಲಿ ಅಕ್ರಮವಾಗಿ ಅಕ್ರಮವಾಗಿ ಸಂಗ್ರಹಿಸಿದ್ದಂತ 10 ಕಂಟ್ರಿ ಪಿಸ್ತೂಲ್, 24 ಸಜೀವ ಗುಂಡುಗಳನ್ನು ಸೀಜ್ ಮಾಡಿದ್ದಾರೆ. ಜೊತೆಗೆ ಅಶೋಕ್, ಪ್ರಕಾಶ್, ಸುಜಿತ್ ರಾಠೋಡ್, ಸಾಗರ್ ರಾಥೋಡ್, ಜನಾರ್ಧನ್ ಪವಾರ್, ಪ್ರಕಾಶ್ ಭೀಮಸಿಂಗ್, ಸಂತೋಷ್ ಕಿಶನ್ ಸೇರಿದಂತೆ 10 ಮಂದಿಯನ್ನು ಬಂಧಿಸಿದ್ದಾರೆ.
BREAKING : ಬೆಂಗಳೂರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಭೀಕರ ಅಗ್ನಿ ದುರಂತ : 6 ಜನರಿಗೆ ಗಂಭೀರ ಗಾಯ!
BREAKING: ‘ರಾಜ್ಯ ಸರ್ಕಾರಿ ನೌಕರ’ರಿಗೆ ಗುಡ್ ನ್ಯೂಸ್: ಫೆ.20ರಂದು ‘ವಿಶೇಷ ಸಾಂದರ್ಭಿಕ ರಜೆ’ ಮಂಜೂರು
ರಾಜ್ಯದ ಜನತೆಗೆ ಗುಡ್ ನ್ಯೂಸ್ : ಎಲ್ಲಾ ತಾಲೂಕುಗಳಿಗೂ `ಪುನೀತ್ ರಾಜ್ ಕುಮಾರ್ ಹೃದಯ ಜ್ಯೋತಿ ಯೋಜನೆ’ ವಿಸ್ತರಣೆ.!