ಪೊಲೀಸರ ಭರ್ಜರಿ ಕಾರ್ಯಾಚರಣೆ: 10 ಕಂಟ್ರಿ ಪಿಸ್ತೂಲ್, 24 ಸಜೀವ ಗುಂಡು ಸೀಜ್, 10 ಮಂದಿ ಅರೆಸ್ಟ್
ವಿಜಯಪುರ: ಜಿಲ್ಲೆಯಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಸಂಗ್ರಹಿಸಿದ್ದಂತ 10 ಕಂಟ್ರಿ ಪಿಸ್ತೂಲ್, 24 ಸಜೀವ ಗುಂಡುಗಳನ್ನು ಜಪ್ತಿ ಮಾಡಿದ್ದಾರೆ. ಅಲ್ಲದೇ ಈ ಸಂಬಂಧ 10 ಆರೋಪಿಗಳನ್ನು ಬಂಧಿಸಿದ್ದಾರೆ. ವಿಜಯಪುರ ಗ್ರಾಮಾಂತರ ಠಾಣೆಯ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ತಮ್ಮ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದಂತ ಕೊಲೆ ಪ್ರಕರಣದಲ್ಲಿ ಬಂಧಿತನಾಗಿದ್ದಂತ ಆರೋಪಿ ನೀಡಿದಂತ ಮಾಹಿತಿ ಆಧರಿಸಿ ಮತ್ತಷ್ಟು ಆರೋಪಿಗಳ ಮನೆ ಮೇಲೆ ದಾಳಿ ನಡೆಸಿದ್ದಾರೆ. ಈ ದಾಳಿಯ ವೇಳೆಯಲ್ಲಿ ಅಕ್ರಮವಾಗಿ ಅಕ್ರಮವಾಗಿ ಸಂಗ್ರಹಿಸಿದ್ದಂತ 10 ಕಂಟ್ರಿ ಪಿಸ್ತೂಲ್, … Continue reading ಪೊಲೀಸರ ಭರ್ಜರಿ ಕಾರ್ಯಾಚರಣೆ: 10 ಕಂಟ್ರಿ ಪಿಸ್ತೂಲ್, 24 ಸಜೀವ ಗುಂಡು ಸೀಜ್, 10 ಮಂದಿ ಅರೆಸ್ಟ್
Copy and paste this URL into your WordPress site to embed
Copy and paste this code into your site to embed