ಮಂಡ್ಯದ ಮುತ್ತತ್ತಿಯಲ್ಲಿ ಜೂಜಾಟದಲ್ಲಿ ತೊಡಗಿದ್ದವರಿಗೆ ಪೊಲೀಸರು ಶಾಕ್: 24 ಮಂದಿ ಅರೆಸ್ಟ್, 4.38 ಲಕ್ಷ ಹಣ ಜಪ್ತಿ

ಮಂಡ್ಯ : ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಪುರಾಣ ಪ್ರಸಿದ್ಧ ಶ್ರೀ ಮುತ್ತತ್ತಿ ಮುತ್ತುರಾಯಸ್ವಾಮಿ ದೇವಾಲಯದ ಬಳಿ ಜೂಜಾಟದಲ್ಲಿ ತೊಡಗಿದ್ದವರ ಮೇಲೆ ಬೆಳಕವಾಡಿ ಪೋಲೀಸರು ದಾಳಿ ಮಾಡಿ 24 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಶನಿವಾರ ರಾತ್ರಿ ಮುತ್ತತ್ತಿಯಲ್ಲಿ ಹಲವಾರು ಮಂದಿ ಲಕ್ಷಾಂತರ ರೂಪಾಯಿಯೊಂದಿಗೆ ಜೂಜಾಟದಲ್ಲಿ ತೊಡಗಿದ್ದಾರೆ. ಎಂದು ಖಚಿತ ಮಾಹಿತಿ ಮೇರೆಗೆ ಮಳವಳ್ಳಿ ಡಿವೈಎಸ್ಪಿ ಕೃಷ್ಣಪ್ಪ ಹಾಗೂ ಹಲಗೂರು ವೃತ್ತ ನಿರೀಕ್ಷಕ ಬಿ.ಎಸ್. ಶ್ರೀಧರ್ ರವರ ಸೂಚನೆ ಮೇರೆಗೆ ದಾಳಿ ನಡೆಸಿದ ಬೆಳಕವಾಡಿ ಪೋಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ … Continue reading ಮಂಡ್ಯದ ಮುತ್ತತ್ತಿಯಲ್ಲಿ ಜೂಜಾಟದಲ್ಲಿ ತೊಡಗಿದ್ದವರಿಗೆ ಪೊಲೀಸರು ಶಾಕ್: 24 ಮಂದಿ ಅರೆಸ್ಟ್, 4.38 ಲಕ್ಷ ಹಣ ಜಪ್ತಿ