ಪೊಲೀಸರು ಮಹಿಳೆಯರೊಂದಿಗೆ ಸೂಕ್ಷ್ಮವಾಗಿ ನಡೆದುಕೊಳ್ಳಿರಿ: ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌದರಿ ಸೂಚನೆ

ಶಿವಮೊಗ್ಗ : ಪೊಲೀಸರು ಹೆಣ್ಣುಮಕ್ಕಳೊಂದಿಗೆ ಸೂಕ್ಮತೆ ಮತ್ತು ಸಮಾಧಾನದಿಂದ ನಡೆದುಕೊಳ್ಳಬೇಕು. ಹಾಗೂ ಅವರಿಗೆ ಆಪ್ತಸಮಾಲೋಚನಾ ತರಬೇತಿಯನ್ನು ಕಡ್ಡಾಯವಾಗಿ ನೀಡಬೇಕೆಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮ ಚೌದರಿ ಸೂಚಿಸಿದರು. ಕರ್ನಾಟಕ ರಾಜ್ಯ ಮಹಿಳಾ ಆಯೋಗ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಜಿ.ಪಂ. ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಲಾಗಿದ್ದ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ 2013(POSH) ಅನುಷ್ಟಾನ, ಮಹಿಳಾ ಸ್ಪಂದನ ಮತ್ತು ಪ್ರಗತಿ ಪರಿಶೀಲನಾ ಸಭೆಯ … Continue reading ಪೊಲೀಸರು ಮಹಿಳೆಯರೊಂದಿಗೆ ಸೂಕ್ಷ್ಮವಾಗಿ ನಡೆದುಕೊಳ್ಳಿರಿ: ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌದರಿ ಸೂಚನೆ