ಮಂಡ್ಯದಲ್ಲಿ ಕುಂಭದ್ರೋಣ ಮಳೆಗೆ ಪೋಲೀಸ್ ಠಾಣೆ, 10ಕ್ಕೂ ಹೆಚ್ಚು ಮನೆಗಳಿಗೆ ‘ಜಲ ದಿಗ್ಬಂಧನ’

ಮಂಡ್ಯ : ಜಿಲ್ಲೆಯ ವಿವಿಧೆಡೆ ಗುರುವಾರ ಇಡೀ ರಾತ್ರಿ ಸುರಿದ ಕುಂಭದ್ರೋಣ ಮಳೆಯಿಂದಾಗಿ ಹಲವಾರು ಅವಾಂತರಗಳನ್ನು ಸೃಷ್ಟಿಸಿದೆ. ಮದ್ದೂರು ತಾಲ್ಲೂಕಿನ ನಿಲುವಾಗಿಲು ಗ್ರಾಮದ ಕೆರೆ ಕೋಡಿ ಬಿದ್ದು ನಾಲೆಯಲ್ಲಿ ತ್ಯಾಜ್ಯ ತುಂಬಿದ ಪರಿಣಾಮ ನೀರು ಸರಾಗವಾಗಿ ಹರಿಯಲು ಸಾಧ್ಯವಾಗದೆ 15 ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ಪರಿಣಾಮ ಜನರು ರಾತ್ರಿಯಿಡೀ ಜಾಗರಣೆ ಮಾಡಿ ದವಸ ಧಾನ್ಯ ಸೇರಿದಂತೆ ಅಗತ್ಯ ವಸ್ತುಗಳನ್ನು ಸಂರಕ್ಷಿಸಿಕೊಂಡಿದ್ದಾರೆ. ಇನ್ನು ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಮದ್ದೂರು ತಹಶೀಲ್ದಾರ್ ಪರಶುರಾಮ್ … Continue reading ಮಂಡ್ಯದಲ್ಲಿ ಕುಂಭದ್ರೋಣ ಮಳೆಗೆ ಪೋಲೀಸ್ ಠಾಣೆ, 10ಕ್ಕೂ ಹೆಚ್ಚು ಮನೆಗಳಿಗೆ ‘ಜಲ ದಿಗ್ಬಂಧನ’