Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ‘ಗೃಹಲಕ್ಷ್ಮೀ ಯೋಜನೆ’ ಬಾಕಿ 2000 ಹಣ ‘ಯಜಮಾನಿ’ಯರ ಖಾತೆಗೆ ಜಮಾ: ಬಂದಿದ್ಯಾ ಅಂತ ಹೀಗೆ ಚೆಕ್ ಮಾಡಿ

07/06/2025 3:04 PM

ರಷ್ಯಾದ ಸು-35 ಯುದ್ಧ ವಿಮಾನವನ್ನು ಹೊಡೆದುರುಳಿಸಿರುವುದಾಗಿ ಉಕ್ರೇನ್

07/06/2025 2:53 PM

3 ತಿಂಗಳಲ್ಲಿ ಮೋಸದ ವ್ಯಾಪಾರದ ಬಗ್ಗೆ ಅಗತ್ಯ ಕ್ರಮ ವಹಿಸಲು ಇ-ಕಾಮರ್ಸ್ ಫ್ಲಾಟ್ ಫಾರ್ಮ್ ಗಳಿಗೆ CCPA ಸೂಚನೆ | E-Commerce Platforms

07/06/2025 2:50 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪೊಲೀಸ್ ಠಾಣೆಗಳು ಕಾಂಗ್ರೆಸ್ ಕಚೇರಿಗಳಾಗಿವೆ: ಪ್ರತಿಪಕ್ಷ ನಾಯಕ ಆರ್.ಅಶೋಕ್ ಕಿಡಿ
KARNATAKA

ಪೊಲೀಸ್ ಠಾಣೆಗಳು ಕಾಂಗ್ರೆಸ್ ಕಚೇರಿಗಳಾಗಿವೆ: ಪ್ರತಿಪಕ್ಷ ನಾಯಕ ಆರ್.ಅಶೋಕ್ ಕಿಡಿ

By kannadanewsnow0904/04/2025 5:07 PM

ಬೆಂಗಳೂರು: ಪೊಲೀಸ್ ಠಾಣೆಗಳು ಕಾಂಗ್ರೆಸ್ ಕಚೇರಿಗಳಾಗಿವೆ ಎಂದು ವಿಪಕ್ಷ ನಾಯಕ್ ಆರ್ ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು.

ಬೆಂಗಳೂರಿನ ಬಿ.ಆರ್.ಅಂಬೇಡ್ಕರ್ ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ್ ಆರ್ ಅಶೋಕ್ ಮಾಧ್ಯಮಗಳ ಜೊತೆ ಮಾತನಾಡಿ, ಈ ಘಟನೆ ನಮ್ಮ ಕಾರ್ಯಕರ್ತರಿಗೆ ನೋವು ತಂದಿದೆ. ವಿನಯ್ ಒಳ್ಳೆಯ ವಿದ್ಯಾವಂತ, ಪತ್ನಿ ಸಾಫ್ಟ್‌ವೇರ್ ಇಂಜಿನಿಯರ್. 2-3 ತಿಂಗಳಿಂದ ಎಸ್ಪಿ ಮೂಲಕ ಕಾಂಗ್ರೆಸ್ ಶಾಸಕರು, ಶಾಸಕರ ಆಪ್ತ ತೆನ್ನೀರ ಮಹಿನಾ ಕಿರುಕುಳ ನೀಡಿದ್ದಾರೆ. ಶಾಸಕ ಧಮ್ಕಿ ಹಾಕಿದ್ದನ್ನು ಡೆತ್ನೋಟ್ನಲ್ಲಿ ಉಲ್ಲೇಖ ಮಾಡಿದ್ದಾರೆ. ವಿನಯ್ ಮಡಿಕೇರಿ ಬಿಟ್ಟು ಬೆಂಗಳೂರಿನ ಮನೆಗೆ ಬಂದರೂ ಪೊಲೀಸರು ಕಿರುಕುಳ ಕೊಟ್ಟಿದ್ದಾರೆ. ಪೊಲೀಸ್ ಠಾಣೆಗಳು ಕಾಂಗ್ರೆಸ್ ಕಚೇರಿಗಳಾಗಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪೊಲಿಷರನ್ನು ರಾಜಕೀಯ ದ್ವೇಷ ತೀರಿಸಿಕೊಳ್ಳಲು ಬಳಸಿಕೊಳುತ್ತಿದ್ದಾರೆ. ಸಿಎಂ ಪದಕ ಲಭಿಸಿದ ಪೊಲೀಸ್ ಮೇಲೆ ಲೋಕಾಯುಕ್ತ ದಾಳಿ ಆಗಿದೆ. ವಿನಯ್ ಆತ್ಮಹತ್ಯೆಗೆ ಕಾರಣರಾದವರ ವಿರುದ್ಧ ಕ್ರಮ ಆಗಬೇಕು, ಅದಕ್ಕಾಗಿ ಸೂಕ್ತ ತನಿಖೆ ಆಗಬೇಕು. ಕೊಡಗು ಎಸ್ಪಿ ಅಮಾನತು ಆಗಬೇಕು. ನಾಳೆ ನಮ್ಮ ಹೋರಾಟದ ಬಗ್ಗೆ ತೀರ್ಮಾನ ಪಡೆಯುತ್ತೇವೆ. ತೆನ್ನೀರಾ, ಪೊನ್ನಣ್ಣ, ಮಂತರ್ ಗೌಡ ವಿರುದ್ಧ ದೂರು ನೀಡಿದ್ದೇವೆ ಎಂದು ಹೇಳಿದರು.

ರಾಜ್ಯ ಸರ್ಕಾರದಿಂದ ‘ತಾಯಂದಿರ ಮರಣ’ದ ಲೆಕ್ಕಪರಿಶೋಧನಾ ವರದಿ ಬಿಡುಗಡೆ

ಸಾವರ್ಕರ್ ಬಗ್ಗೆ ಅವಹೇಳನಕಾರಿ ಹೇಳಿಕೆ: ರಾಹುಲ್ ಗಾಂಧಿಗೆ ನೀಡಿದ್ದ ಸಮನ್ಸ್ ರದ್ದತಿಗೆ ಕೋರ್ಟ್ ನಕಾರ

Share. Facebook Twitter LinkedIn WhatsApp Email

Related Posts

BREAKING: ‘ಗೃಹಲಕ್ಷ್ಮೀ ಯೋಜನೆ’ ಬಾಕಿ 2000 ಹಣ ‘ಯಜಮಾನಿ’ಯರ ಖಾತೆಗೆ ಜಮಾ: ಬಂದಿದ್ಯಾ ಅಂತ ಹೀಗೆ ಚೆಕ್ ಮಾಡಿ

07/06/2025 3:04 PM1 Min Read

ಕಾಲ್ತುಳಿತ ದುರಂತ: ಎಲ್ಲದಕ್ಕೂ ಮೂಗು ತೂರಿಸುವ ರಾಹುಲ್ ಗಾಂಧಿ ಈಗ ಎಲ್ಲಿದ್ದಾರೆ?- ಶೋಭಾ ಕರಂದ್ಲಾಜೆ ಪ್ರಶ್ನೆ

07/06/2025 2:30 PM3 Mins Read

ಫೈನಲ್ ಗೆಲ್ಲುವ ಮೊದಲೇ ವಿಜಯೋತ್ಸವಕ್ಕೆ ‘RCB’ ಮನವಿ: ತೀವ್ರ ಅಚ್ಚರಿ ವ್ಯಕ್ತಪಡಿಸಿದ ‘HDK’

07/06/2025 2:24 PM3 Mins Read
Recent News

BREAKING: ‘ಗೃಹಲಕ್ಷ್ಮೀ ಯೋಜನೆ’ ಬಾಕಿ 2000 ಹಣ ‘ಯಜಮಾನಿ’ಯರ ಖಾತೆಗೆ ಜಮಾ: ಬಂದಿದ್ಯಾ ಅಂತ ಹೀಗೆ ಚೆಕ್ ಮಾಡಿ

07/06/2025 3:04 PM

ರಷ್ಯಾದ ಸು-35 ಯುದ್ಧ ವಿಮಾನವನ್ನು ಹೊಡೆದುರುಳಿಸಿರುವುದಾಗಿ ಉಕ್ರೇನ್

07/06/2025 2:53 PM

3 ತಿಂಗಳಲ್ಲಿ ಮೋಸದ ವ್ಯಾಪಾರದ ಬಗ್ಗೆ ಅಗತ್ಯ ಕ್ರಮ ವಹಿಸಲು ಇ-ಕಾಮರ್ಸ್ ಫ್ಲಾಟ್ ಫಾರ್ಮ್ ಗಳಿಗೆ CCPA ಸೂಚನೆ | E-Commerce Platforms

07/06/2025 2:50 PM

BREAKING : ಕೇದಾರನಾಥಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್’ನಲ್ಲಿ ತಾಂತ್ರಿಕ ದೋಷ ; ಗುಪ್ತಕಾಶಿಯಲ್ಲಿ ತುರ್ತು ಭೂಸ್ಪರ್ಶ

07/06/2025 2:42 PM
State News
KARNATAKA

BREAKING: ‘ಗೃಹಲಕ್ಷ್ಮೀ ಯೋಜನೆ’ ಬಾಕಿ 2000 ಹಣ ‘ಯಜಮಾನಿ’ಯರ ಖಾತೆಗೆ ಜಮಾ: ಬಂದಿದ್ಯಾ ಅಂತ ಹೀಗೆ ಚೆಕ್ ಮಾಡಿ

By kannadanewsnow0907/06/2025 3:04 PM KARNATAKA 1 Min Read

ಬೆಂಗಳೂರು: ರಾಜ್ಯ ಸರ್ಕಾರದಿಂದ ಯಜಮಾನಿ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯನ್ನು ( Gruhalakshmi Scheme ) ಜಾರಿಗೊಳಿಸಲಾಗಿದೆ. ಈ ಯೋಜನೆಯಡಿ 2000…

ಕಾಲ್ತುಳಿತ ದುರಂತ: ಎಲ್ಲದಕ್ಕೂ ಮೂಗು ತೂರಿಸುವ ರಾಹುಲ್ ಗಾಂಧಿ ಈಗ ಎಲ್ಲಿದ್ದಾರೆ?- ಶೋಭಾ ಕರಂದ್ಲಾಜೆ ಪ್ರಶ್ನೆ

07/06/2025 2:30 PM

ಫೈನಲ್ ಗೆಲ್ಲುವ ಮೊದಲೇ ವಿಜಯೋತ್ಸವಕ್ಕೆ ‘RCB’ ಮನವಿ: ತೀವ್ರ ಅಚ್ಚರಿ ವ್ಯಕ್ತಪಡಿಸಿದ ‘HDK’

07/06/2025 2:24 PM

ಬೆಂಗಳೂರು ಕಾಲ್ತುಳಿತ ದುರಂತ: ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ CID ತಂಡ ಭೇಟಿ, ಪರಿಶೀಲನೆ

07/06/2025 2:16 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.