Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ದಲಿತ ಜನಾಂಗಕ್ಕೆ ದೇಗುಲ ಪ್ರವೇಶ ನಿರಾಕರಣೆ : ಮದ್ದೂರು ತಹಶೀಲ್ದಾರ್ ನೇತೃತ್ವದಲ್ಲಿ ಸಂಧಾನ ಸಭೆ ಯಶಸ್ವಿ

13/03/2026 10:11 PM

BREAKING : 40,000 ಮೆಟ್ರಿಕ್ ಟನ್ ‘LPG’ ಹೊತ್ತ ಭಾರತದ ಹಡಗು ಹಾರ್ಮುಜ್ ಜಲಸಂಧಿಯಿಂದ ನಿರ್ಗಮನ, ಶೀಘ್ರ ಕರಾವಳಿಗೆ ಆಗಮನ

13/03/2026 9:45 PM

BREAKING: ಮಾಜಿ ಸಚಿವ ಬೈರತಿ ಬಸವರಾಜ್ ಜೈಲಿನಿಂದ ಬಿಡುಗಡೆ

13/03/2026 9:33 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಹಿಳಾ ಸಬಲೀಕರಣಕ್ಕೆ ಪೊಲೀಸರಿಂದ ದಿಟ್ಟ ಹೆಜ್ಜೆ: ಕೌಟುಂಬಿಕ ದೌರ್ಜನ್ಯಕ್ಕೆ ಒಳಗಾದವರಿಗೆ ‘ಉಚಿತ ಇ-ಆಟೋ’ ವಿತರಣೆ
KARNATAKA

ಮಹಿಳಾ ಸಬಲೀಕರಣಕ್ಕೆ ಪೊಲೀಸರಿಂದ ದಿಟ್ಟ ಹೆಜ್ಜೆ: ಕೌಟುಂಬಿಕ ದೌರ್ಜನ್ಯಕ್ಕೆ ಒಳಗಾದವರಿಗೆ ‘ಉಚಿತ ಇ-ಆಟೋ’ ವಿತರಣೆ

By kannadanewsnow0930/09/2024 5:45 PM

ಬೆಂಗಳೂರು: ನಗರದಲ್ಲಿ ಮಹಿಳಾ ಸಬಲೀಕರಣಕ್ಕೆ ಬೆಂಗಳೂರು ನಗರ ಪೊಲೀಸ್ ಇಲಾಖೆಯಿಂದ ಮಹತ್ವದ ಹೆಜ್ಜೆಯನ್ನು ಇರಿಸಲಾಗಿದೆ. ಇದರ ಭಾಗವಾಗಿ ಉಚಿತ  ಇ-ಆಟೋಗಳನ್ನು ಕೌಟುಂಬಿಕ ದೌರ್ಜನ್ಯಕ್ಕೆ ಒಳಗಾದವರಿಗೆ ವಿತರಣೆ ಮಾಡಲಾಗಿದೆ.

ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಮಹಿಳಾ ಸಬಲೀಕರಣದಲ್ಲಿ ದಿಟ್ಟ ಹೆಜ್ಜೆ ಇಡುತ್ತಾ ಬೆಂಗಳೂರು ನಗರ ಪೊಲೀಸರು, ಪರಿಹಾರ, ಯುನೈಟೆಡ್ ವೇ ಬೆಂಗಳೂರು ಹಾಗೂ ಎನ್ ಟಿಟಿ ಡಾಟಾ ಸಹಯೋಗದಲ್ಲಿ ಕಮಾಂಡ್ ಸೆಂಟರ್ ನಲ್ಲಿ ಕೌಟುಂಬಿಕ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ 5 ಉಚಿತ ಇ- ಆಟೋಗಳನ್ನು ವಿತರಣೆ ಮಾಡಲಾಯಿತು ಎಂದು ತಿಳಿಸಿದೆ.

In a powerful step towards women's empowerment, Bengaluru City Police and Parihar, in collaboration with United Way Bengaluru and NTT Data, distributed 5 free E-Autos to women beneficiaries who are victims of domestic violence. @CPBlr and other senior officers handed over the… pic.twitter.com/8AXGT7W1X6

— ಬೆಂಗಳೂರು ನಗರ ಪೊಲೀಸ್‌ BengaluruCityPolice (@BlrCityPolice) September 30, 2024

ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ.ದಯಾನಂದ ಅವರು ಹಾಗೂ ಹಿರಿಯ ಅಧಿಕಾರಿಗಳು ಸಾಂಕೇತಿಕವಾಗಿ ಫಲಾನುಭವಿಗಳಿಗೆ ಕೀ ವಿತರಣೆ ಮಾಡಿ ಮಹಿಳೆಯರ ಸಬಲೀಕರಣಕ್ಕೆ ಉತ್ತೇಜನ ನೀಡಿದರು.

ಜತೆಗೆ ಈ ಮಹಿಳೆಯರು ಚಾಲನೆ ಮಾಡಿದ ಆಟೋದಲ್ಲಿ ಪೊಲೀಸ್ ಅಧಿಕಾರಿಗಳು ಸವಾರಿ ಮಾಡಿ ಈ ಮಹಿಳೆಯರಿಗೆ ಆತ್ಮಸ್ಥೈರ್ಯ ತುಂಬಿದರು ಎಂಬುದಾಗಿ ಬೆಂಗಳೂರು ನಗರ ಪೊಲೀಸ್ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.

ಎಂಬ್ರಾಯ್ಡರಿ & ಆರಿ ವರ್ಕ್ ಉಚಿತ ತರಬೇತಿಗೆ ಅರ್ಜಿ ಆಹ್ವಾನ

BREAKING : ತಿರುಪತಿ ಲಡ್ಡು ವಿವಾದ : ವಿಚಾರಣೆಯನ್ನು ಅ.3ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್! | Tirupati Laddu Row

Share. Facebook Twitter LinkedIn WhatsApp Email

Related Posts

ದಲಿತ ಜನಾಂಗಕ್ಕೆ ದೇಗುಲ ಪ್ರವೇಶ ನಿರಾಕರಣೆ : ಮದ್ದೂರು ತಹಶೀಲ್ದಾರ್ ನೇತೃತ್ವದಲ್ಲಿ ಸಂಧಾನ ಸಭೆ ಯಶಸ್ವಿ

13/03/2026 10:11 PM1 Min Read

BREAKING: ಮಾಜಿ ಸಚಿವ ಬೈರತಿ ಬಸವರಾಜ್ ಜೈಲಿನಿಂದ ಬಿಡುಗಡೆ

13/03/2026 9:33 PM1 Min Read

ಮಾ.18ರಿಂದ SSLC ಪರೀಕ್ಷೆ-1 ಆರಂಭ: ಬೆಂಗಳೂರಿನ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿ

13/03/2026 9:08 PM2 Mins Read
Recent News

ದಲಿತ ಜನಾಂಗಕ್ಕೆ ದೇಗುಲ ಪ್ರವೇಶ ನಿರಾಕರಣೆ : ಮದ್ದೂರು ತಹಶೀಲ್ದಾರ್ ನೇತೃತ್ವದಲ್ಲಿ ಸಂಧಾನ ಸಭೆ ಯಶಸ್ವಿ

13/03/2026 10:11 PM

BREAKING : 40,000 ಮೆಟ್ರಿಕ್ ಟನ್ ‘LPG’ ಹೊತ್ತ ಭಾರತದ ಹಡಗು ಹಾರ್ಮುಜ್ ಜಲಸಂಧಿಯಿಂದ ನಿರ್ಗಮನ, ಶೀಘ್ರ ಕರಾವಳಿಗೆ ಆಗಮನ

13/03/2026 9:45 PM

BREAKING: ಮಾಜಿ ಸಚಿವ ಬೈರತಿ ಬಸವರಾಜ್ ಜೈಲಿನಿಂದ ಬಿಡುಗಡೆ

13/03/2026 9:33 PM

‘ನೆಹರು ಮಾತು ಕೇಳಿ’ : ಯುದ್ಧದ ಸಮಯದಲ್ಲಿ ಕಾಂಗ್ರೆಸ್ ತಪ್ಪು ಮಾಹಿತಿ ಹರಡುತ್ತಿದೆ ; ಪ್ರಧಾನಿ ಮೋದಿ

13/03/2026 9:30 PM
State News
KARNATAKA

ದಲಿತ ಜನಾಂಗಕ್ಕೆ ದೇಗುಲ ಪ್ರವೇಶ ನಿರಾಕರಣೆ : ಮದ್ದೂರು ತಹಶೀಲ್ದಾರ್ ನೇತೃತ್ವದಲ್ಲಿ ಸಂಧಾನ ಸಭೆ ಯಶಸ್ವಿ

By kannadanewsnow0913/03/2026 10:11 PM KARNATAKA 1 Min Read

ಮಂಡ್ಯ :- ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳಾದರೂ ಅಸ್ಪೃಶ್ಯತೆ ಆಚರಣೆಯಂತಹ ಅನಿಷ್ಠ ಪದ್ಧತಿ ಮಾತ್ರ ತೊಲಗಿಲ್ಲ. ಮದ್ದೂರು ತಾಲೂಕಿನ ಹುಲಿಕೆರೆ…

BREAKING: ಮಾಜಿ ಸಚಿವ ಬೈರತಿ ಬಸವರಾಜ್ ಜೈಲಿನಿಂದ ಬಿಡುಗಡೆ

13/03/2026 9:33 PM

ಮಾ.18ರಿಂದ SSLC ಪರೀಕ್ಷೆ-1 ಆರಂಭ: ಬೆಂಗಳೂರಿನ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿ

13/03/2026 9:08 PM

ಪತ್ರಕರ್ತರ ಜೊತೆ ವಿಧಾನಸೌಧ ಗಾರ್ಡನ್ ನಲ್ಲಿ ಊಟ ಸವಿದ ಸಚಿವ ಸಂತೋಷ್ ಲಾಡ್!

13/03/2026 7:45 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.