ಮಹಿಳಾ ಸಬಲೀಕರಣಕ್ಕೆ ಪೊಲೀಸರಿಂದ ದಿಟ್ಟ ಹೆಜ್ಜೆ: ಕೌಟುಂಬಿಕ ದೌರ್ಜನ್ಯಕ್ಕೆ ಒಳಗಾದವರಿಗೆ ‘ಉಚಿತ ಇ-ಆಟೋ’ ವಿತರಣೆ
ಬೆಂಗಳೂರು: ನಗರದಲ್ಲಿ ಮಹಿಳಾ ಸಬಲೀಕರಣಕ್ಕೆ ಬೆಂಗಳೂರು ನಗರ ಪೊಲೀಸ್ ಇಲಾಖೆಯಿಂದ ಮಹತ್ವದ ಹೆಜ್ಜೆಯನ್ನು ಇರಿಸಲಾಗಿದೆ. ಇದರ ಭಾಗವಾಗಿ ಉಚಿತ ಇ-ಆಟೋಗಳನ್ನು ಕೌಟುಂಬಿಕ ದೌರ್ಜನ್ಯಕ್ಕೆ ಒಳಗಾದವರಿಗೆ ವಿತರಣೆ ಮಾಡಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಮಹಿಳಾ ಸಬಲೀಕರಣದಲ್ಲಿ ದಿಟ್ಟ ಹೆಜ್ಜೆ ಇಡುತ್ತಾ ಬೆಂಗಳೂರು ನಗರ ಪೊಲೀಸರು, ಪರಿಹಾರ, ಯುನೈಟೆಡ್ ವೇ ಬೆಂಗಳೂರು ಹಾಗೂ ಎನ್ ಟಿಟಿ ಡಾಟಾ ಸಹಯೋಗದಲ್ಲಿ ಕಮಾಂಡ್ ಸೆಂಟರ್ ನಲ್ಲಿ ಕೌಟುಂಬಿಕ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ 5 ಉಚಿತ ಇ- ಆಟೋಗಳನ್ನು ವಿತರಣೆ ಮಾಡಲಾಯಿತು … Continue reading ಮಹಿಳಾ ಸಬಲೀಕರಣಕ್ಕೆ ಪೊಲೀಸರಿಂದ ದಿಟ್ಟ ಹೆಜ್ಜೆ: ಕೌಟುಂಬಿಕ ದೌರ್ಜನ್ಯಕ್ಕೆ ಒಳಗಾದವರಿಗೆ ‘ಉಚಿತ ಇ-ಆಟೋ’ ವಿತರಣೆ
Copy and paste this URL into your WordPress site to embed
Copy and paste this code into your site to embed