ಸುಭಾಷಿತ :

Monday, March 30 , 2020 1:38 AM

ಬೆಳಗಾವಿಯಲ್ಲಿ ಸಾಮೂಹಿಕ ಪ್ರಾರ್ಥನೆಗೆ ಬಂದಿದ್ದವರಿಗೆ ಪೊಲೀಸರಿಂದ ಲಾಠಿ ಏಟು


Thursday, March 26th, 2020 8:19 pm

ಬೆಳಗಾವಿ : ಲಾಕ್ ಡೌನ್ ನಡುವೆಯೂ ಸಾಮೂಹಿಕ ಪ್ರಾರ್ಥನೆಗಾಗಿ ಮಸೀದಿಗೆ ಗುಂಪಾಗಿ ಬಂದಿದ್ದವರಿಗೆ ಪೊಲೀಸರು ಲಾಠಿ ರುಚಿ ತೋರಿಸಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. 

ಮಾರಕ ಕೊರೊನಾ ಸೋಂಕಿನಿಂದಾಗಿ ಏ.14ರವರೆಗೆ ದೇಶಾದ್ಯಂತ ಲಾಕ್ ಡೌನ್ ಘೋಷಿಸಲಾಗಿದೆ. ಹೀಗಿದ್ದರೂ ಬೆಳಗಾವಿಯಲ್ಲಿ ಪ್ರಾರ್ಥನೆಗಾಗಿ ಹಲವರು ಗುಂಪಾಗಿ ತೆರಳಿದ್ದರು. ಪೊಲೀಸರು ಮೊದಲೇ ಗುಂಪಾಗಿ ಸೇರಿದಂತೆ ಎಚ್ಚರಿಕೆ ಕೊಟ್ಟಿದ್ದರೂ ಕೂಡ ಅದಕ್ಕೆ ಸೊಪ್ಪು ಹಾಕದೇ ಮಸೀದಿಯೊಳಗೆ ಸಾಕಷ್ಟು ಮಂದಿ ಸೇರಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಚದುರಿಸಲು ಪೊಲೀಸರು ಲಾಠಿ ರುಚಿ ತೋರಿಸಬೇಕಾಯಿತು.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions