ದರ್ಶನ್ ಬಂಧಿಸದಂತೆ ಪೊಲೀಸರಿಗೆ ಒತ್ತಡ : ರಾಜಕಾರಣಿಗಳು, ಸ್ಯಾಂಡಲ್ ವುಡ್ ಹಿರಿಯರಿಂದ ಪ್ರೆಶರ್!

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಹಾಗೂ ಪವಿತ್ರ ಗೌಡ ಸೇರಿದಂತೆ ಒಟ್ಟು 13 ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದೆ.ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸ್ ಅಧಿಕಾರಿಗಳಿಗೆ ರಾಜಕಾರಣಿಗಳಿಂದ ಹಾಗೂ ಸ್ಯಾಂಡಲ್ ವುಡ್ ಹಿರಿಯರಿಂದ ದರ್ಶನನ್ನು ಬಂಧಿಸಬೇಡಿ ಎಂದು ಒತ್ತಡ ಹೇರುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಹೌದು ರಾತ್ರಿಯಿಂದಲೇ ಪೊಲೀಸ್ ಅಧಿಕಾರಿಗಳ ಮೇಲೆ ಒತ್ತಡ ಜಾಸ್ತಿಯಾಗಿದೆಯಂತೆ, ಪೊಲೀಸ್ ಆಯುಕ್ತರು ಸೇರಿ ಹಿರಿಯ ಅಧಿಕಾರಿಗಳಿಗೆ ಒತ್ತಡ ಹೇರಲಾಗುತ್ತಿದೆ. ಅಲ್ಲದೆ ಸ್ಯಾಂಡಲ್ … Continue reading ದರ್ಶನ್ ಬಂಧಿಸದಂತೆ ಪೊಲೀಸರಿಗೆ ಒತ್ತಡ : ರಾಜಕಾರಣಿಗಳು, ಸ್ಯಾಂಡಲ್ ವುಡ್ ಹಿರಿಯರಿಂದ ಪ್ರೆಶರ್!