ಶಾಲಾ ವಾಹನಗಳಲ್ಲಿ ಕಾರ್ಯನಿರ್ವಹಿಸುವ ಚಾಲಕರ ಪೊಲೀಸ್ ವೆರಿಫಿಕೇಷನ್ ಕಡ್ಡಾಯ: ರಾಜ್ಯ ಸರ್ಕಾರ ಸೂಚನೆ

ಬೆಂಗಳೂರು: ವಾಹನಗಳಲ್ಲಿ ಕಾರ್ಯನಿರ್ವಹಿಸುವ ಚಾಲಕರ ಪೊಲೀಸ್ ವೆರಿಫಿಕೇಷನ್ ಕಡ್ಡಾಯ ಮಾಡಿದ್ದು, ಈ ಬಗ್ಗೆ ಇಲಾಖೆ ಸುತ್ತೋಲೆಯನ್ನು ಹೊರಡಿಸಿದೆ. ಸುತ್ತೊಲೆಯಲ್ಲಿ ಈ ಕೆಳಕಂಡತೆ ಉಲ್ಲೇಖ ಮಾಡಲಾಗಿದೆ.  ಶಾಲಾ ವಾಹನಗಳಲ್ಲಿ ಕಾರ್ಯನಿರ್ವಹಿಸುವ ಚಾಲಕರ ಪೊಲೀಸ್ ವೆರಿಫಿಕೇಷನ್‌ ಮಾಡಿಸುವ ಬಗ್ಗೆ ಕ್ರಮವಹಿಸಲು ತಿಳಿಸಲಾಗಿರುತ್ತದೆ. ಕರ್ನಾಟಕ ಮೊಟಾರು ವಾಹನಗಳ ನಿಯಮಗಳು 1989ಕ್ಕೆ ತಿದ್ದುಪಡಿ ತಂದು Conditions for vehicles engaged in transport of school children Rules 2012, ಖಾಸಗಿ ಒಪ್ಪಂದ ವಾಹನಗಳಲ್ಲಿ ಶಾಲಾ ಮಕ್ಕಳಿಗೆ ಸಾರಿಗೆ ಸೌಲಭ್ಯ ಒದಗಿಸುವ ಸಲುವಾಗಿ … Continue reading ಶಾಲಾ ವಾಹನಗಳಲ್ಲಿ ಕಾರ್ಯನಿರ್ವಹಿಸುವ ಚಾಲಕರ ಪೊಲೀಸ್ ವೆರಿಫಿಕೇಷನ್ ಕಡ್ಡಾಯ: ರಾಜ್ಯ ಸರ್ಕಾರ ಸೂಚನೆ