ದರ್ಶನನ್ನು ಯಾವ ಜೈಲಿಗೆ ಶಿಫ್ಟ್ ಮಾಡಬೇಕೆಂಬುವುದನ್ನ ಪೊಲೀಸರು ತೀರ್ಮಾನಿಸುತ್ತಾರೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಬಿಂದಾಸ್ ಆಗಿ ಇರುವ ಫೋಟೋ ಇತ್ತೀಚಿಗೆ ವೈರಲ್ ಆಗಿತ್ತು. ಈ ಕುರಿತಾಗಿ ನಟ ದರ್ಶನ್ ಸೇರಿದಂತೆ ಇತರೆ ಆರೋಪಿಗಳನ್ನು ಬೇರೆ ಜೈಲಿಗೆ ಸ್ಥಳಾಂತರ ಮಾಡುವುದರ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಟ ದರ್ಶನ್ ಸೇರಿದಂತೆ ಇತರೆ ಆರೋಪಿಗಳನ್ನು ಯಾವ ಜೈಲಿಗೆ ಶಿಫ್ಟ್ ಮಾಡಬೇಕೆಂಬುದನ್ನು ಪೊಲೀಸರು ತೀರ್ಮಾನಿಸುತ್ತಾರೆ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಾವು 9 … Continue reading ದರ್ಶನನ್ನು ಯಾವ ಜೈಲಿಗೆ ಶಿಫ್ಟ್ ಮಾಡಬೇಕೆಂಬುವುದನ್ನ ಪೊಲೀಸರು ತೀರ್ಮಾನಿಸುತ್ತಾರೆ : ಸಿಎಂ ಸಿದ್ದರಾಮಯ್ಯ