BIG NEWS: ಅಪರಾಧ ಚಟುವಟಿಕೆಯಲ್ಲಿ ‘ಪೊಲೀಸ’ರು ಭಾಗಿಯಾದರೆ ‘ಸೇವೆಯಿಂದ ವಜಾ’: ಗೃಹ ಸಚಿವ ಪರಮೇಶ್ವರ್ ಎಚ್ಚರಿಕೆ

ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಎಚ್ಚರಿಕೆ ವಹಿಸುವಂತೆ ಹಿರಿಯ ಅಧಿಕಾರಿಗಳಿಗೆ ಕೆಲ ಸೂಚನೆಗಳನ್ನು ಕೊಟ್ಟಿದ್ದೇನೆ. ಒಂದು ವೇಳೆ ಅಪರಾಧ ಚಟುವಟಿಕೆಯಲ್ಲಿ ಪೊಲೀಸರು ಭಾಗಿಯಾದರೆ ಮುಲಾಜಿಲ್ಲದೆ ಸೇವೆಯಿಂದ ವಜಾಗೊಳಿಸುವುದಾಗಿ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಎಚ್ಚರಿಕೆ ನೀಡಿದ್ದಾರೆ. ಸದಾಶಿವನಗರದ ನಿವಾಸದಲ್ಲಿ, ನಗರ ಪೊಲೀಸ್ ಆಯುಕ್ತರಾದ ಸೀಮಾಂತ್ ಕುಮಾರ್ ಸಿಂಗ್, ಜಂಟಿ ಪೊಲೀಸ್ ಆಯುಕ್ತರಾದ ಅಜಯ್ ಹಿಲೋರಿ, ವಂಶಿಕೃಷ್ಣ ಅವರೊಂದಿಗೆ ಪ್ರಕರಣದ ತನಿಖೆಯ ಕುರಿತು ಚರ್ಚಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, 7.11 ಕೋಟಿ ರೂಪಾಯಿ ದರೋಡೆ ಪ್ರಕರಣದಲ್ಲಿ ಏಳು ಆರೋಪಿಗಳನ್ನು … Continue reading BIG NEWS: ಅಪರಾಧ ಚಟುವಟಿಕೆಯಲ್ಲಿ ‘ಪೊಲೀಸ’ರು ಭಾಗಿಯಾದರೆ ‘ಸೇವೆಯಿಂದ ವಜಾ’: ಗೃಹ ಸಚಿವ ಪರಮೇಶ್ವರ್ ಎಚ್ಚರಿಕೆ