BREAKING: ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ: ಬಂಧನದ ಬಳಿಕ ಹೆಚ್.ಡಿ ರೇವಣ್ಣ ಮೊದಲ ಪ್ರತಿಕ್ರಿಯೆ

ಬೆಂಗಳೂರು: ನನ್ನ ಬಂಧನ ರಾಜಕೀಯ ಷಡ್ಯಂತ್ರವಾಗಿದೆ. ಇದರ ಹೊರತಾಗಿ ಅಪಹರಣ ಪ್ರಕರಣದಲ್ಲಿ ಬೇರೆ ಏನೂ ಇಲ್ಲ ಎಂಬುದಾಗಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರು ಆಕ್ರೋಶ ಹೊರ ಹಾಕಿದ್ದಾರೆ. ಮಹಿಳೆ ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರನ್ನು ಬಂಧಿಸಲಾಗಿತ್ತು. ನಿನ್ನೆ ಬಂಧನದ ಬಳಿಕ ಅವರನ್ನು ವೈದ್ಯಕೀಯ ಪರೀಕ್ಷೆಗೂ ಒಳಪಡಿಸಲಾಗಿತ್ತು. ಇಂದು ಮತ್ತೆ ನ್ಯಾಯಾಧೀಶರ ಮುಂದೆ ಹಾಜರುಪಡಿಸೋ ಮುನ್ನ ಅವರನ್ನು ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸೋ ಸಲುವಾಗಿ ಎಸ್ಐಟಿ ಅಧಿಕಾರಿಗಳು ಕರೆತಂದಿದ್ದರು. ಬೌರಿಂಗ್ ಆಸ್ಪತ್ರೆಗೆ … Continue reading BREAKING: ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ: ಬಂಧನದ ಬಳಿಕ ಹೆಚ್.ಡಿ ರೇವಣ್ಣ ಮೊದಲ ಪ್ರತಿಕ್ರಿಯೆ