ಕೊಡಗು : ಜಿಲ್ಲೆ ಮಡಿಕೇರಿ ತಾಲೂಕಿನ ಹೊಸ್ಕೇರಿ ಗ್ರಾಮದಲ್ಲಿ ರಾಜಕೀಯ ದ್ವೇಷದ ಹಿನ್ನೆಲೆ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಬಿಜೆಪಿ ಕಾರ್ಯಕರ್ತರ ನಡುವೆ ಕತ್ತಿಯಿಂದ ಹಲ್ಲೆ ನಡೆಸಲಾದ ಘಟನೆ ನಡೆದಿದೆ
BIGG NEWS: ಸಿದ್ದರಾಮಯ್ಯನವರೇ ನಾವು ನುಡಿದಂತೆ ನಡೆದಿದ್ದೇವೆ; ವಿಪಕ್ಷ ನಾಯಕನಿಗೆ ಕುಟುಕಿದ ಬಿಜೆಪಿ
ರಾಜಕೀಯ ದ್ವೇಷದ ಹಿನ್ನೆಲೆ ಕಾಂಗ್ರೆಸ್ ಕಾರ್ಯಕರ್ತ ಪ್ರಭುಶೇಖರ-ಹೊಸ್ಕೇರಿ ಗ್ರಾ.ಪಂ.ಅಧ್ಯಕ್ಷ , ಬಿಜೆಪಿ ಕಾರ್ಯಕರ್ತ ತಾಲೂಕು ಪಂಚಾಯಿತಿ ಮಾಜಿ ಸದಸ್ಯನಾಗಿರುವ ಅಪ್ಪು ರವೀಂದ್ರ ಸೋದರರು ನಡುವೆಯೇ ಗಲಾಟೆ ತೀವ್ರಗೊಂಡು ಹಲ್ಲೆಗೆ ಮುಂದಾಗಿದ್ದಾರೆ.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಘಟಕದ ಪ್ರಧಾನ ಕಾರ್ಯದರ್ಶಿ ಯಶ್ ದೋಲ್ಪಾಡಿ, ಖಜಾಂಜಿ ಚಂದನ್ಗೆ ಗಂಭೀರ ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸೋದರರಾದ ಪ್ರಭುಶೇಖರ, ಆನಂದ್, ರಘು , ರವೀಂದ್ರರಿಂದ ಹಲ್ಲೆಗೈಯ್ಯಲಾಗಿದೆ ಎಂಬ ಮಾಹಿತಿ ತಿಳಿದುಬಂದಿದೆ.
BIGG NEWS: ಸಿದ್ದರಾಮಯ್ಯನವರೇ ನಾವು ನುಡಿದಂತೆ ನಡೆದಿದ್ದೇವೆ; ವಿಪಕ್ಷ ನಾಯಕನಿಗೆ ಕುಟುಕಿದ ಬಿಜೆಪಿ
ಕತ್ತಿಯಿಂದ ಹಲ್ಲೆ ನಡೆಸಿದ ಸೋದರರು ತಲೆಮರೆಸಿಕೊಂಡಿದ್ದಾರೆ. ಮೂವರು ಸಹೋದರರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಸಿದ್ಧಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.