BIG BREAKING: ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಸಂಚಲನ: ಸಂಪುಟ ವಜಾಗೊಳಿಸಿದ ರಾಜ್ಯಪಾಲರು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕೀಯದಲ್ಲಿ ಇಂದು ಮಹತ್ವದ ಬೆಳವಣಿಗೆಯಾಗಿದೆ. ತೃಣಮೂಲ ಕಾಂಗ್ರೆಸ್ ಸರ್ಕಾರದ ಪಟ್ಟು ಸಡಿಲಿಸಿರುವ ರಾಜ್ಯಪಾಲ ಆರ್.ಎನ್. ರವಿ, ರಾಜ್ಯ ವಿಧಾನಸಭೆಯನ್ನು ವಿಸರ್ಜಿಸುವ ಮೂಲಕ ಮಮತಾ ಬ್ಯಾನರ್ಜಿ ಅವರ ಸುದೀರ್ಘ ಆಡಳಿತಕ್ಕೆ ಅಧಿಕೃತವಾಗಿ ತೆರೆ ಎಳೆದಿದ್ದಾರೆ. ಸಂವಿಧಾನದ ಅಧಿಕಾರ ಚಲಾವಣೆ ಭಾರತದ ಸಂವಿಧಾನದ ವಿಧಿ 174 (2)(b) ರ ಅಡಿಯಲ್ಲಿ ತಮಗೆ ನೀಡಲಾದ ಅಧಿಕಾರವನ್ನು ಬಳಸಿದ ರಾಜ್ಯಪಾಲರು, ಪಶ್ಚಿಮ ಬಂಗಾಳ ವಿಧಾನಸಭೆಯನ್ನು ಮೇ 7, 2026 ರಿಂದ ಜಾರಿಗೆ ಬರುವಂತೆ ವಿಸರ್ಜಿಸಿರುವುದಾಗಿ ಅಧಿಕೃತ ಆದೇಶ ಹೊರಡಿಸಿದ್ದಾರೆ. … Continue reading BIG BREAKING: ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಸಂಚಲನ: ಸಂಪುಟ ವಜಾಗೊಳಿಸಿದ ರಾಜ್ಯಪಾಲರು