ಕ್ರೀಡೆಗೆ ರಾಜಕಾರಣಿಗಳು ಅಪಾಯಕಾರಿ, ಕ್ರಿಕೆಟ್ ಆಟವನ್ನ ರಾಜಕಾರಣಿಗಳಿಂದ ದೂರವಿಡಿ: ಡಿಕೆಶಿ ಕಿವಿಮಾತು

ಬೆಂಗಳೂರು : “ಕ್ರಿಕೆಟ್ ಆಟವನ್ನು ರಾಜಕಾರಣಿಗಳಿಂದ ದೂರವಿಡಬೇಕು. ಈ ಕ್ರೀಡೆಯನ್ನು ಆಟಗಾರರೇ ಮುನ್ನಡೆಸಿಕೊಂಡು ಹೋಗಬೇಕು” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಅಭಿಪ್ರಾಯಪಟ್ಟರು. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ ತಂಡದ ಮಾಜಿ ಆಟಗಾರ ಸಯ್ಯದ್ ಕಿರ್ಮಾನಿ ಅವರ 75ನೇ ಜನ್ಮದಿನದ ಹಿನ್ನೆಲೆಯಲ್ಲಿ ಅವರ ಆತ್ಮ ಚರಿತ್ರೆ “ಸ್ಟಂಪಡ್ – ಲೈಫ್ ಬಿಯಾಂಡ್ ಅಂಡ್ ಬಿಯಾಂಡ್ ದಿ ಟ್ವೆಂಟಿ ಟು ಯಾರ್ಡ್ಸ್” ಬಿಡುಗಡೆ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಭಾನುವಾರ ಮಾತನಾಡಿದ ಅವರು, ಕ್ರೀಡೆಗೆ ರಾಜಕಾರಣಿಗಳು ಅಪಾಯಕಾರಿ, ಹೀಗಾಗಿ ಕ್ರೀಡಾ ಚಟುವಟಿಕೆಗಳಿಂದ ಅವರನ್ನು … Continue reading ಕ್ರೀಡೆಗೆ ರಾಜಕಾರಣಿಗಳು ಅಪಾಯಕಾರಿ, ಕ್ರಿಕೆಟ್ ಆಟವನ್ನ ರಾಜಕಾರಣಿಗಳಿಂದ ದೂರವಿಡಿ: ಡಿಕೆಶಿ ಕಿವಿಮಾತು