BIGG NEWS: ಮಹಾರಾಷ್ಟ್ರದ ರಾಜಕಾರಣಿಗಳು ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಗಡಿ ವಿವಾದ ಸೃಷ್ಟಿಸುತ್ತಾರೆ: ಜಗದೀಶ್​ ಶೆಟ್ಟರ್

ಧಾರವಾಡ: ಮಹಾರಾಷ್ಟ್ರ ಹಾಗೂ ಕರ್ನಾಟಕ ಗಡಿ ವಿವಾದ ಬಹಳ‌ ವರ್ಷಗಳಿಂದ ನಡೆದು ಬಂದಿದೆ.ಈ ಬಗ್ಗೆ ಬೇರೆ ಬೇರೆ ಕಮಿಷನ್ ಹಾಗೂ ವರದಿಗಳಾಗಿವೆ ಎಂದು ಮಾಜಿ ಸಿಎಂ ಜಗದೀಶ್‌ ಶೆಟ್ಟರ್ ಹೇಳಿದ್ದಾರೆ. BIGG NEWS: ಹಿಂದೂಗಳ ನಕಲಿ ಐಡಿ ಕಾರ್ಡ್ ಬಳಸಿಕೊಂಡು ವ್ಯಾಪಾರ ನಡೆಸಿದ ಅನ್ಯಕೋಮಿನ ವ್ಯಾಪಾರಸ್ಥರು   ನಗರದಲ್ಲಿ ಮಾತನಾಡಿದ ಅವರು, ಮಹಾಜನ್ ಎಂಬ ವರದಿ ಕೂಡಾ ಕೊಟ್ಟಾಗಿದೆ.‌ ಎರಡು ರಾಜ್ಯಗಳು ಆ ಸಂದರ್ಭದಲ್ಲಿ ಮಹಾಜನ್ ವರದಿ ಒಪ್ಪಿಕೊಂಡಿವೆ. ವರದಿಯಂತೆ ಬೆಳಗಾವಿ ಕರ್ನಾಟಕದಲ್ಲೇ ಉಳಿಯಲಿದೆ, ಮಹಾಜನ್ ವರದಿ … Continue reading BIGG NEWS: ಮಹಾರಾಷ್ಟ್ರದ ರಾಜಕಾರಣಿಗಳು ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಗಡಿ ವಿವಾದ ಸೃಷ್ಟಿಸುತ್ತಾರೆ: ಜಗದೀಶ್​ ಶೆಟ್ಟರ್