BREAKING: ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನದ ಅವಧಿ ಮುಕ್ತಾಯ: ಮಂಡ್ಯದಲ್ಲಿ ಅತಿಹೆಚ್ಚು, ಬೆಂಗಳೂರಲ್ಲಿ ಕಡಿಮೆ ಮತದಾನ

ಬೆಂಗಳೂರು: ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಇಂದು ಮತದಾನ ನಡೆಯಿತು. ಬೆಳಿಗ್ಗೆ 7 ಗಂಟೆಯಿಂದ ಆರಂಭಗೊಂಡಿದ್ದಂತ ಮತದಾನವು ಸಂಜೆ 6 ಗಂಟೆಯವರೆಗೆ ಯಶಸ್ವಿಯಾಗಿ ನಡೆದು ಬಹುತೇಕ ಶಾಂತಿಯುತವಾಗಿ ಮುಕ್ತಾಯಗೊಂಡಿದೆ. ಆದ್ರೇ ಮತದಾನ ಕೇಂದ್ರದ ಒಳಗಡೆ ಇರುವವರಿಗೆ ಎಲ್ಲಾ ಮತದಾರರು ಮುಗಿಯೋವರೆಗೆ ಮತದಾನಕ್ಕೆ ಅವಕಾಶ ನೀಡಲಾಗುತ್ತದೆ. ಇಂದು ನಡೆದಂತ ರಾಜ್ಯದ 14 ಲೋಕಸಭಾ ಕ್ಷೇತ್ರಗಳ ಮೊದಲ ಹಂತದ ಮತದಾನದಲ್ಲಿ ಮಂಡ್ಯದಲ್ಲಿ ಅತೀಹೆಚ್ಚು ಮತದಾನವಾಗಿದ್ದರೇ, ಬೆಂಗಳೂರಲ್ಲಿ ಅತೀ ಕಡಿಮೆ ಮತದಾನವಾಗಿದೆ ಎಂಬುದಾಗಿ ತಿಳಿದು ಬಂದಿದೆ. ಬಹುತೇಕ ಶಾಂತಿಯುತವಾಗಿ … Continue reading BREAKING: ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನದ ಅವಧಿ ಮುಕ್ತಾಯ: ಮಂಡ್ಯದಲ್ಲಿ ಅತಿಹೆಚ್ಚು, ಬೆಂಗಳೂರಲ್ಲಿ ಕಡಿಮೆ ಮತದಾನ