ರಾಮನಗರ : ಕೆಂಪೇಗೌಡ ಪ್ರತಿಮೆ ಅನಾವರಣ ಹಿನ್ನೆಲೆ ಮೃತ್ತಿಕೆ ಸಂಗ್ರಹದ ರಥಯಾತ್ರೆ ವೇಳೆ ದುರಂತವೊಂದು ಸಂಭವಿಸಿದ್ದು, ರಥಯಾತ್ರೆಯ ವಾಹನದಿಂದ ಬಿದ್ದು ಪೂಜಾ ಕುಣಿತದ ಕಲಾವಿದ ಸಾವನ್ನಪ್ಪಿದ್ದಾನೆ.
ಮಾಗಡಿ ತಾಲೂಕಿನ ಮರೂರು ಗ್ರಾಮದಲ್ಲಿ ಘಟನೆ ನಡೆದಿದ್ದು, ಮೃತನನ್ನು ಕಲಾವಿದ ಬ್ಯಾಡರಹಳ್ಳಿ ನಿವಾಸಿ ಶ್ರೀನಿವಾಸ್ (21) ಎಂದು ಗುರುತಿಸಲಾಗಿದೆ.
ನ. 11 ರಂದು ಬೆಂಗಳೂರಿನಲ್ಲಿ ಕೆಂಪೇಗೌಡ ಪ್ರತಿಮೆಯನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಲಿದ್ದು, ರಾಜ್ಯಾದ್ಯಂತ ರಥಗಳ ಮೂಲಕ ಮೃತ್ತಿಕೆ ಸಂಗ್ರಹ ಅಭಿಯಾನ ನಡೆಸಲಾಗುತ್ತಿದೆ.ಕೆಂಪೇಗೌಡ ಪ್ರತಿಮೆ ಅನಾವರಣ ಹಿನ್ನೆಲೆ ಮೃತ್ತಿಕೆ ಸಂಗ್ರಹದ ರಥಯಾತ್ರೆ ವೇಳೆ ದುರಂತ ಸಂಭವಿಸಿದ್ದು, ರಥಯಾತ್ರೆಯ ವಾಹನದಿಂದ ಬಿದ್ದು ಪೂಜಾ ಕುಣಿತದ ಕಲಾವಿದ ಸಾವನ್ನಪ್ಪಿದ್ದಾನೆ.
BREAKING NEWS : ತುಮಕೂರಿನಲ್ಲಿ ತಾಯಿ, ಅವಳಿ ಮಕ್ಕಳ ಸಾವಿನ ಪ್ರಕರಣ : ಜಿಲ್ಲಾಸ್ಪತ್ರೆಯ ವೈದ್ಯೆ , ಸಿಬ್ಬಂದಿ ಅಮಾನತು