ನವದೆಹಲಿ:ಪೂಜಿಸಲೆಂದೇ ಹಾಡನ್ನು ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್ ಭಾವನಾತ್ಮಕವಾಗಿ ಹಾಡಿ ಯೂಟ್ಯೂಬ್ನಲ್ಲಿ ಪ್ರಕಟಿಸಿದ್ದರು. ಇದಕ್ಕೆ ಪ್ರಧಾನಿ ಮೋದಿ ತಲೆದೂಗಿದ್ದು ಅದನ್ನು ತಮ್ಮ x ಅಕೌಂಟ್ ನಲ್ಲಿ ಶೇರ್ ಮಾಡಿದ್ದಾರೆ.
ಕನ್ನಡದಲ್ಲಿ ಶಿವಶ್ರೀ ಸ್ಕಂದ ಪ್ರಸಾದ್ ಅವರ ಈ ನಿರೂಪಣೆಯು ಪ್ರಭು ಶ್ರೀರಾಮನ ಭಕ್ತಿಯ ಭಾವವನ್ನು ಸುಂದರವಾಗಿ ಎತ್ತಿ ತೋರಿಸುತ್ತದೆ. ಇಂತಹ ಪ್ರಯತ್ನಗಳು ನಮ್ಮ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸುವಲ್ಲಿ ಬಹಳ ದೂರ ಸಾಗುತ್ತವೆ ಎಂದು ಮೋದಿ ಹೊಗಳಿದ್ದಾರೆ.
ಇತ್ತೀಚೆಗೆ ಶ್ರೀ ರಾಮನ ಕುರಿತು ಹಿಂದಿ ಹಾಡನ್ನು ಹಾಡಿದ ಹಿಂದಿ ಗಾಯಕಿಯನ್ನು ಹೊಗಳಿದ್ದರು
This rendition by Sivasri Skandaprasad in Kannada beautifully highlights the spirit of devotion to Prabhu Shri Ram. Such efforts go a long way in preserving our rich cultural heritage. #ShriRamBhajanhttps://t.co/9wYmjhC4p5
— Narendra Modi (@narendramodi) January 16, 2024