ಕಲಬುರ್ಗಿಯ ಅಂಗನವಾಡಿ ಕೇಂದ್ರದಲ್ಲಿ ‘ಕಳಪೆ’ ಆಹಾರ ಪೂರೈಕೆ : ದಿಢೀರ್ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು
ಕಲಬುರ್ಗಿ : ಅಂಗನವಾಡಿ ಕೇಂದ್ರಗಳಲ್ಲಿ ಕಳಪೆ ಆಹಾರ ಪೂರೈಕೆ ಹಾಗೂ ಕಡಿಮೆ ಗುಣಮಟ್ಟದ ಮೊಟ್ಟೆ ವಿತರಣೆ ಮಾಡುತ್ತಿರುವ ಮಾಹಿತಿ ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಅಂಗನವಾಡಿ ಕೇಂದ್ರಗಳ ಮೇಲೆ ದಿಢೀರ್ ದಾಳಿ ನಡೆಸಿದ್ದಾರೆ. ಪ್ರತಿ ಹಳ್ಳಿಗೂ ನೀರು ಸರಬರಾಜು: ಯಶಸ್ವಿಗೆ 151 ತಾಂತ್ರಿಕ ಬೆಂಬಲ ಸಿಬ್ಬಂದಿ ನೇಮಕ- ಪ್ರಿಯಾಂಕ್ ಖರ್ಗೆ ಕಲಬುರಗಿಯ ಹನುಮಾನ ನಗರದ ತಾಂಡಾ ಅಂಗನವಾಡಿಯಲ್ಲಿ ಪರೀಶಿಲನೆ ವೇಳೆ ಮೊಟ್ಟೆ ತೂಕದಲ್ಲಿ ಬಾರಿ ವ್ಯತ್ಯಾಸ ಬಂದಿದ್ದು, ನಿಗದಿತ ತೂಕಕ್ಕಿಂತ ಕಡಿಮೆಯಿದೆ. ಕನಿಷ್ಠ 50 ಗ್ರಾಂ ಮೊಟ್ಟೆ … Continue reading ಕಲಬುರ್ಗಿಯ ಅಂಗನವಾಡಿ ಕೇಂದ್ರದಲ್ಲಿ ‘ಕಳಪೆ’ ಆಹಾರ ಪೂರೈಕೆ : ದಿಢೀರ್ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು
Copy and paste this URL into your WordPress site to embed
Copy and paste this code into your site to embed