ಎಲ್ಲಾ ಜಾತಿ, ಧರ್ಮದ ಬಡವರು, ಮಧ್ಯಮ ವರ್ಗಗಳು ‘ಗ್ಯಾರಂಟಿ ಯೋಜನೆ’ಗಳ ಹಕ್ಕುದಾರರು: ಸಿ.ಎಂ.ಸಿದ್ದರಾಮಯ್ಯ

ದೇವನಹಳ್ಳಿ : ಕೊಟ್ಟ ಮಾತಿನಂತೆ ನಡೆದುಕೊಂಡು ನಿಮ್ಮ ಓಟಿಗೆ ಗೌರವ ತಂದುಕೊಟ್ಟವರು ನಾವು. ಬಿಜೆಪಿ ಕೊಟ್ಟ ಮಾತಿನಂತೆ ನಡೆದುಕೊಂಡಿದೆಯಾ ? ನಿಮ್ಮ ಖಾತೆಗಳಿಗೆ ನೇರವಾಗಿ ಹಣ ಜಮೆ ಮಾಡುತ್ತಿರುವವರು ನಾವಾ? ಬಿಜೆಪಿಯಾ? ಇದನ್ನು ನಿಮ್ಮ ಹೃದಯಕ್ಕೆ ಕೇಳಿಕೊಂಡು ತೀರ್ಮಾನಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಆಯೋಜಿಸಿದ್ದ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಹಾಗೂ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿ, ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದರು. … Continue reading ಎಲ್ಲಾ ಜಾತಿ, ಧರ್ಮದ ಬಡವರು, ಮಧ್ಯಮ ವರ್ಗಗಳು ‘ಗ್ಯಾರಂಟಿ ಯೋಜನೆ’ಗಳ ಹಕ್ಕುದಾರರು: ಸಿ.ಎಂ.ಸಿದ್ದರಾಮಯ್ಯ