‘PM ಜನ್ ಮನ್ ಯೋಜನೆ’ಗೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯ ‘ಪೂವನಹಳ್ಳಿ’ ಆಯ್ಕೆ: HDK ಘೋಷಣೆ
ನವದೆಹಲಿ: ಬುಡಕಟ್ಟು ಸಮುದಾಯದ ಜನರನ್ನು ಮುಖ್ಯವಾಹಿನಿಗೆ ತಂದು, ಅವರನ್ನು ಆರ್ಥಿಕ ಮತ್ತು ಸಾಮಾಜಿಕವಾಗಿ ಸಬಲೀಕರಣ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಆದಿವಾಸಿ ಜನಜಾತಿ ನ್ಯಾಯ ಅಭಿಯಾನ (ಪಿಎಂ ಜನ್ ಮನ್ ಯೋಜನೆ) ಕಾರ್ಯಕ್ರಮಕ್ಕೆ ಮಂಡ್ಯ ಲೋಕಸಭೆ ಕ್ಷೇತ್ರದ ಕೆ.ಆರ್.ಪೇಟೆ ತಾಲ್ಲೂಕಿನ ಪೂವನಹಳ್ಳಿ ಗ್ರಾಮವನ್ನು ಆಯ್ಕೆ ಮಾಡಲಾಗಿದೆ. ಈ ವಿಷಯವನ್ನು ಮಂಡ್ಯ ಲೋಕಸಭೆ ಸದಸ್ಯರು ಹಾಗೂ ಕೇಂದ್ರದ ಬೃಹತ್ ಕೈಗಾರಿಕೆ, ಉಕ್ಕು ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದ್ದಾರೆ. ಹಾಗೂ ಈ ಯೋಜನೆಯನ್ನು ಯಶಸ್ವಿಗೊಳಿಸಲು ಅಧಿಕಾರಿಗಳು ಸಮರೋಪದಿಯಲ್ಲಿ … Continue reading ‘PM ಜನ್ ಮನ್ ಯೋಜನೆ’ಗೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯ ‘ಪೂವನಹಳ್ಳಿ’ ಆಯ್ಕೆ: HDK ಘೋಷಣೆ
Copy and paste this URL into your WordPress site to embed
Copy and paste this code into your site to embed