ಬಿಹಾರದಲ್ಲಿ ಪ್ರಧಾನಿ ಮೋದಿ ರ್‍ಯಾಲಿ ವೇಳೆ ಗಲಭೆ ಸೃಷ್ಟಿಸಲು ಯೋಜಿಸಿದ್ದ ಆರೋಪ: PFI ಸದಸ್ಯನ ಬಂಧನ

ಲಖನೌ: ಬಿಹಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ರ್‍ಯಾಲಿ ವೇಳೆ ಗಲಭೆ ಸೃಷ್ಟಿಸಲು ಯೋಜಿಸಿದ್ದ ಆರೋಪದ ಮೇಲೆ ಬಿಹಾರ ಪೊಲೀಸರು ಹುಡುಕುತ್ತಿದ್ದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸದಸ್ಯನನ್ನು ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ ಬಂಧಿಸಿದೆ. ಫೋರ್ಸ್ ನೀಡಿದ ಹೇಳಿಕೆಯ ಪ್ರಕಾರ, ಫುಲ್ವಾರಿ ಷರೀಫ್‌ನಲ್ಲಿ ದಾಖಲಿಸಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರದ ದರ್ಭಾಂಗದ ನಿವಾಸಿ ನೂರುದ್ದೀನ್ ಜಂಗಿ ಅಲಿಯಾಸ್ ಅಡ್ವೊಕೇಟ್ ನೂರುದ್ದೀನ್ ಅವರನ್ನು ಬಂಧಿಸಲು ಪಾಟ್ನಾದ ಹಿರಿಯ ಪೊಲೀಸ್ ಅಧೀಕ್ಷಕರು ಉತ್ತರ ಪ್ರದೇಶ ಎಟಿಎಸ್‌ನಿಂದ ಸಹಕಾರ … Continue reading ಬಿಹಾರದಲ್ಲಿ ಪ್ರಧಾನಿ ಮೋದಿ ರ್‍ಯಾಲಿ ವೇಳೆ ಗಲಭೆ ಸೃಷ್ಟಿಸಲು ಯೋಜಿಸಿದ್ದ ಆರೋಪ: PFI ಸದಸ್ಯನ ಬಂಧನ