BREAKING: ಅಶ್ಲೀಲ ವೀಡಿಯೋ ಕೇಸ್: ಜೂ.18ರವರೆಗೆ ಪ್ರಜ್ವಲ್ ರೇವಣ್ಣ ‘SIT ಕಸ್ಟಡಿ’ಗೆ ನೀಡಿ ಕೋರ್ಟ್ ಆದೇಶ
ಬೆಂಗಳೂರು: ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೂನ್.18ರವರೆಗೆ ಎಸ್ಐಟಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ. ಇಂದು ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಎಸ್ಐಟಿ ಪರ ವಕೀಲರು ತಮ್ಮ ವಶಕ್ಕೆ ಪ್ರಕರಣ ಸಂಬಂಧ ವಿಚಾರಣೆ ನಡೆಸೋದಕ್ಕೆ ನೀಡುವಂತೆ ಮನವಿ ಮಾಡಿದ್ದರು. ಈ ಮನವಿ ಪುರಸ್ಕರಿಸಿದಂತ ನ್ಯಾಯಾಲಯವು ಬಾಡಿ ವಾರೆಂಟ್ ಜಾರಿಗೊಳಿಸಿದೆ. ಈ ಹಿನ್ನಲೆಯಲ್ಲಿ ಪರಪ್ಪನ ಅಗ್ರಹಾರ ಜೈಲುಪಾಲಾಗಿರುವಂತ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬಾಡಿ ವಾರೆಂಟ್ ಪಡೆದು, ಎಸ್ಐಟಿ ಅಧಿಕಾರಿಗಳು … Continue reading BREAKING: ಅಶ್ಲೀಲ ವೀಡಿಯೋ ಕೇಸ್: ಜೂ.18ರವರೆಗೆ ಪ್ರಜ್ವಲ್ ರೇವಣ್ಣ ‘SIT ಕಸ್ಟಡಿ’ಗೆ ನೀಡಿ ಕೋರ್ಟ್ ಆದೇಶ
Copy and paste this URL into your WordPress site to embed
Copy and paste this code into your site to embed