BREAKING: ಅಶ್ಲೀಲ ವೀಡಿಯೋ ಕೇಸ್: SIT ವಿಚಾರಣೆಗೆ ಹಾಜರಾಗಲು 7 ದಿನ ಅವಕಾಶ ನೀಡಿ– ಪ್ರಜ್ವಲ್ ರೇವಣ್ಣ ಮನವಿ
ಬೆಂಗಳೂರು: ಪೆನ್ ಡ್ರೈವ್ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಮೊದಲ ಪ್ರತಿಕ್ರಿಯೆ ನೀಡಿರುವಂತ ಸಂಸದ ಪ್ರಜ್ವಲ್ ರೇವಣ್ಣ ಅವರು, ಕೇಸ್ ಸಂಬಂಧ ವಿಚಾರಣೆಗೆ ಹಾಜರಾಗಲು 7 ದಿನಗಳ ಕಾಲಾವಕಾಶ ನೀಡುವಂತೆ ಸಿಐಡಿಯ ಎಸ್ಐಟಿಗೆ ಮನವಿ ಮಾಡಿದ್ದಾರೆ. ಈ ಸಂಬಂಧ ತಮ್ಮ ವಕೀಲರ ಮೂಲಕ ಪತ್ರವನ್ನು ಕಳುಹಿಸಿರುವಂತ ಅವರು, ಅದರಲ್ಲಿ ನನ್ನ ಕಕ್ಷಿದಾರರಾದ ಶ್ರೀ ಪ್ರಜ್ವಲ್ ರವರ ಮನೆಯ ಮೇಲೆ ತಮ್ಮ ಕಛೇರಿಯಿಂದ ಕಳುಹಿಸಿರುವ ನೋಟಿಸನ್ನು ಅಂಟಿಸಿರುವ ಬಗ್ಗೆ ನನಗೆ ನನ್ನ ಕಕ್ಷಿದಾರರಾದ ಶ್ರೀ ಪ್ರಜ್ವಲ್ ರವರ ಕುಟುಂಬದವರಿಂದ … Continue reading BREAKING: ಅಶ್ಲೀಲ ವೀಡಿಯೋ ಕೇಸ್: SIT ವಿಚಾರಣೆಗೆ ಹಾಜರಾಗಲು 7 ದಿನ ಅವಕಾಶ ನೀಡಿ– ಪ್ರಜ್ವಲ್ ರೇವಣ್ಣ ಮನವಿ
Copy and paste this URL into your WordPress site to embed
Copy and paste this code into your site to embed