BREAKING: ಅಶ್ಲೀಲ ವೀಡಿಯೋ ಕೇಸ್: ಮತ್ತೆ 14 ದಿನ ‘ಪ್ರಜ್ವಲ್ ರೇವಣ್ಣ’ಗೆ ನ್ಯಾಯಾಂಗ ಬಂಧನ | Prajwal Revanna
ಬೆಂಗಳೂರು: ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತೆ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ಇಂದು ಈ ಪ್ರಕರಣ ಸಂಬಂಧ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ಗೆ ಎಸ್ಐಟಿ ಕಸ್ಟಡಿ ಅವಧಿ ಅಂತ್ಯಗೊಂಡ ಹಿನ್ನಲೆಯಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ಹಾಜರುಪಡಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದಂತ ನ್ಯಾಯಾಧೀಶರು, ಮತ್ತೆ 14 ದಿನಗಳ ಕಾಲ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನ್ಯಾಯಾಂಗ ಬಂಧನ ವಿಧಿಸಿದ್ದಾರೆ. ಇದೇ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ … Continue reading BREAKING: ಅಶ್ಲೀಲ ವೀಡಿಯೋ ಕೇಸ್: ಮತ್ತೆ 14 ದಿನ ‘ಪ್ರಜ್ವಲ್ ರೇವಣ್ಣ’ಗೆ ನ್ಯಾಯಾಂಗ ಬಂಧನ | Prajwal Revanna
Copy and paste this URL into your WordPress site to embed
Copy and paste this code into your site to embed