BREAKING: ಅಶ್ಲೀಲ ವೀಡಿಯೋ ಕೇಸ್: ಜೂನ್.10ರವರೆಗೆ ಪ್ರಜ್ವಲ್ ರೇವಣ್ಣ ‘SIT ಕಸ್ಟಡಿಗೆ’

ಬೆಂಗಳೂರು: ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಎಸ್ಐಟಿ ವಶದಲ್ಲಿ ತನಿಖೆಗೆ ಒಳಗಾಗುತ್ತಿರುವಂತ ಪ್ರಜ್ವಲ್ ರೇವಣ್ಣ ಅವರನ್ನು, ಜೂನ್.10ರವರೆಗೆ ಮತ್ತಷ್ಟು ತನಿಖೆಗಾಗಿ ಎಸ್ಐಟಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ. ಮಾಜಿ ಸಂಸದ ಪ್ರಜಲ್ ರೇವಣ್ಣ ಅವರ ಅಶ್ಲೀಲ ವೀಡಿಯೋ ಪ್ರಕರಣ ಬೆಳಕಿಗೆ ಬಂದ ನಂತ್ರ, ವಿದೇಶಕ್ಕೆ ಹಾರಿ ತಲೆ ಮರೆಸಿಕೊಂಡಿದ್ದರು. ಕೆಲ ದಿನಗಳ ಹಿಂದೆ ಜರ್ಮನಿಯ ಮ್ಯೂನಿಚ್ ನಿಂದ ಬೆಂಗಳೂರಿಗೆ ಆಗಮಿಸಿದ್ದಂತ ಅವರನ್ನು ಪ್ರಕರಣದ ತನಿಖೆ ನಡೆಸುತ್ತಿದ್ದಂತ ಎಸ್ಐಟಿ ಏರ್ ಪೋರ್ಟ್ ನಲ್ಲೇ ತಡರಾತ್ರಿ ಬಂಧಿಸಿತ್ತು. ಬಂಧನಕ್ಕೆ … Continue reading BREAKING: ಅಶ್ಲೀಲ ವೀಡಿಯೋ ಕೇಸ್: ಜೂನ್.10ರವರೆಗೆ ಪ್ರಜ್ವಲ್ ರೇವಣ್ಣ ‘SIT ಕಸ್ಟಡಿಗೆ’